Also read
ಕೊಡಗು -
Also read
ಕೊಡಗಿನಲ್ಲಿ ಸಾಕಷ್ಟು ಪ್ರಮಾಣದಲ್ಲಿ ಇನ್ನೂ ಮಳೆಯ ಅಬ್ಬರ ಮುಂದುವರೆದಿದ್ದು ಇನ್ನೂ ಮಳೆಯ ಅಬ್ಬರ ದಿಂದಾಗಿ ನಾಳೆಯೂ ಜಿಲ್ಲೆಯಲ್ಲಿನ ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಯನ್ನು ಘೋಷಣೆ ಮಾಡಲಾಗಿದೆ.ರಜೆ ಘೋಷಿಸಿ ಕೊಡಗು ಜಿಲ್ಲಾಡಳಿತ ಆದೇಶವನ್ನು ಮಾಡಿದ್ದಾರೆ.

