LIVE TV LocalCrimeNationalInternationalPoliticsEducationTechnologyEntertainmentSportsFeature
Local News

KSRTC ಚಾಲಕ ಆತ್ಮಹತ್ಯೆ - ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಶಿವಕುಮಾರ್.....

ಸವದತ್ತಿ -

ಒಂದು ಕಡೆ ದಿನದಿಂದ ದಿನಕ್ಕೆ ರಾಜ್ಯದಲ್ಲಿ ಸಾರಿಗೆ ನೌಕರರ ಪ್ರತಿಭಟನಾ ಕಾವು ಜೋರಾಗುತ್ತಿದ್ದರೆ ಇತ್ತ ಆತಂಕದಿಂದ ನೌಕರರು ಆತ್ಮಹತ್ಯೆಗೆ ಮುಂದಾಗುತ್ತಿ ದ್ದಾರೆ‌. ಹೌದು ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಧಾರವಾಡ ವಿಭಾಗದ ಸವದತ್ತಿ ಘಟಕದಲ್ಲಿ ಚಾಲಕ ಕಂ ನಿರ್ವಾಹಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಶಿವಕುಮಾರ.ಕೆ.ನೀಲಸಾಗರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ

ಬಿಲ್ಲೆ ಸಂಖ್ಯೆ DCC-281 ಇವರು ನಿನ್ನೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರಂತೆ‌.ಮನೆಯಲ್ಲಿ ಟಿವಿ ನೋಡುತ್ತಾ ಕುಳಿತಿದ್ದ ಶಿವಕುಮಾರ್ ಆತಂಕದಿಂದ ಹೆದರಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಯಿತು ಚಿಕಿತ್ಸೆ ನೀಡುವ ಮುನ್ನವೇ ಶಿವಕುಮಾರ್ ಸಾವಿಗೀ ಡಾಗಿದ್ದಾರೆ‌.ಸವದತ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ದಾಖಲಾಗಿದ್ದು ಇನ್ನೂ ಅಗಲಿ ದ ನೌಕರ ಸಹೋದರನಿಗೆ ಆ ದೇವರು ಅವರ ಆತ್ಮ ಕ್ಕೆ ಶಾಂತಿ ನೀಡಲಿ ಎಂದು ಎಲ್ಲಾ ನೌಕರರು ಸಂತಾ ಪ ನಮನ ಸಲ್ಲಿಸುತ್ತಿದ್ದಾರೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...