LIVE TV LocalCrimeNationalInternationalPoliticsEducationTechnologyEntertainmentSportsFeature
State News

ವೆಂಟಿಲೇಟರ್ ಸಿಗದೇ CRP ಸಾವು - ನೆನಪನ್ನು ಉಳಿಸಿ ಹೋದ ಕೆ ವ್ಹಿ ಚವ್ಹಾಣ – ಅಗಲಿದ ಆದರ್ಶ ಶಿಕ್ಷಕನಿಗೆ ನಾಡಿನ ಮೂಲೆ ಮೂಲೆ ಗಳಿಂದ ಭಾವಪೂರ್ಣ ನಮನ

ವಿಜಯಪುರ -

ರಾಜ್ಯದಲ್ಲಿ ಮಹಾಮಾರಿಗೆ ಸಾವಿನ ಸಂಖ್ಯೆ ಹೆಚ್ಚು ತ್ತಲೆ ಇದೆ. ಈ ಒಂದು ಕಡೆ ದಿನದಿಂದ ದಿನಕ್ಕೆ ಅಂಕಿ ಸಂಖ್ಯೆ ಹೆಚ್ಚುತ್ತಿದ್ದರೆ ಮತ್ತೊಂದು ಕಡೆ ಈ ಒಂದು ಕೋವಿಡ್ ನಿಂದಾಗಿ ಸಾವಿನ ಸಂಖ್ಯೆ ಹೆಚ್ಚುತ್ತಿದ್ದು ಇನ್ನೂ ಇಂದು ರಾಜ್ಯದಲ್ಲಿ ಹಿರಿಯ ಆದರ್ಶ ಶಿಕ್ಷಕ ರೂಬ್ಬರು ವೆಂಟಿಲೇಟರ್ ಸಿಗದೇ ಸಾವಿಗೀಡಾಗ ಧಾರುಣ ಘಟನೆ ವಿಜಯಪುರದಲ್ಲಿ ನಡೆದಿದೆ. ಹೌದು ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಸಮೂಲ ಸಂಪನ್ಮೂಲ ಕೇಂದ್ರ ಯಂಕಂಚಿ ಯಲ್ಲಿ ಸಿಆರ್ ಪಿ ಯಾಗಿರುವ ಕೆ ವ್ಹಿ ಚವ್ಹಾಣ ಅನಾರೋಗ್ಯ ಹಿನ್ನಲೆಯಲ್ಲಿ ವಿಜಯಪುರ ದ ಮಲ್ಲಿಕಾರ್ಜುನ ಆಸ್ಪತ್ರೆಗೆ ಬಂದಿದ್ದಾರೆ. ಕೂಡಲೇ ಇವರಿಗೆ ಚಿಕಿತ್ಸೆ ನೀಡಲು ಮತ್ತು ಅವಶ್ಯಕವಾಗಿರುವ ವೆಂಟಿಲೇಟರ್ ಸಿಗದೇ ಹಿನ್ನಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ಮುನ್ನವೇ ನಿಧನರಾಗಿದ್ದಾರೆ‌

ಇನ್ನೂ ಮೃತರಾದ ಈ ಒಂದು ಅಧಿಕಾರಿಗೆ ಹನಮಂತ ಬೂದಿಹಾಳ ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸರ್ವ ಸದಸ್ಯರಾದ, ಎಲ್ ಐ ಲಕ್ಕಮ್ಮನವರ, ಶರಣ ಬಸವ ಬನ್ನಿಗೊಳ, ಸಂಗಮೇಶ ಕನ್ನಿನಾಯ್ಕರ್, ಎಸ್ ಎಫ್ ಪಾಟೀಲ, ರವಿ ಬಂಗೇನವರ, ಅಕ್ಬರ ಅಲಿ ಸೋಲಾಪೂರ, ರಾಜುಸಿಂಗ್ ಹಲವಾಯಿ, ಚಂದ್ರಶೇಖರ ಶೆಟ್ರು, ನಾರಾಯಣಸ್ವಾಮಿ, ಕೆ ಎಮ್ ಮುನವಳ್ಳಿ, ಎಸ್ ಎ ಜಾಧವ, ಎಸ್ ಎಫ್, ಧನಿ ಗೊಂಡ, ರುಸ್ತಂ ಕನವಾಡೆ,ಬಿ ವಿ ಪ್ರೇಮಾವತಿ, ಕೀರ್ತಿವತಿ ವಿ ಎನ್, ಜೆ ಟಿ ಮಂಜುಳಾ,.ಸೀಮಾ ನಾಯಕ, ಭಾರತಿ ಭಂಡಾರಿ, ಮಂಜುಳಾ ಬಾಗಲೂ ರು,ನಾಗವೇಣಿ,ಇಂದಿರಾ.ಮುಕಾಂಬಿಕಾ ಭಟ್. ನಾಗರತ್ನ,ಲಕ್ಷ್ಮೀದೇವಮ್ಮ, ಎಂ ವಿ,ಕುಸುಮಾ ಎಸ್ ಹೊಳೆಯಣ್ಣನವರ,ಬಿ ವಿ ಅಂಗಡಿ ,ಜಗದೀಶ್ ಬೋಳಸೂರ, ಅಶೋಕ ಸಜ್ಜನ, ಸೇರಿದಂತೆ ಹಲ ವರು ಸಂತಾಪವನ್ನು ಸೂಚಿಸಿದ್ದಾರೆ ಅಲ್ಲದೇ ಮೃತ ಕುಟುಂಬಕ್ಕೆ ಕೂಡಲೇ ರಾಜ್ಯ ಸರ್ಕಾರ ಕರೋನಾ ವಾರಿಯರ್ಸ್ ಅಂತಾ ಸೂಕ್ತ ಪರಿಹಾರ ನೀಡುವಂತೆ ಒತ್ತಾಯವನ್ನು ಮಾಡಿದ್ದಾರೆ‌.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...