LIVE TV LocalCrimeNationalInternationalPoliticsEducationTechnologyEntertainmentSportsFeature
International News

ಲಾಲೂಗೆ ಜೈಲೇ ಗತಿ - ಜಾಮೀನು ಅರ್ಜಿ ವಜಾ

ರಾಂಚಿ -

ಮೇವು ಹಗರಣ ಪ್ರಕರಣದಲ್ಲಿ ಬಂಧಿಯಾಗಿರುವ ಆರ್.ಜೆ.ಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರಿಗೆ ಭಾರಿ ಹಿನ್ನಡೆಯಾಗಿದ್ದು, ಅವರ ಜಾಮೀನು ಅರ್ಜಿಯನ್ನು ಜಾರ್ಖಂಡ್ ಹೈಕೋರ್ಟ್ ವಜಾ ಮಾಡಿದೆ. ಹಾಗಾಗಿ ಅವ್ರು ಜೈಲುವಾಸ ಮುಂದುವರೆದಿದೆ.

ಎರಡೂ ಕಡೆಯ ವಾದ-ವಿವಾದಗಳನ್ನು ಆಲಿಸಿದ ನ್ಯಾಯಮೂರ್ತಿ ಅಪರೇಶ್ ಕುಮಾರ್ ಸಿಂಗ್ ಅವರು ಲಾಲು ಪ್ರಸಾದ್ ಯಾದವ್ ಅವರ ಜಾಮೀನು ಅರ್ಜಿಯನ್ನ ತಿರಸ್ಕರಿಸಿದ್ದಾರೆ. ಅಂದ ಹಾಗೆ, ಮೇವು ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಲು ಅರ್ಧ ಶಿಕ್ಷೆಯನ್ನು ಕಡಿತಗೊಳಿಸುವಂತೆ ಜಾಮೀನು ಕೋರಿದ್ದರು. ಆದ್ರೆ, ಈ ಪ್ರಕರಣದಲ್ಲಿ ಸಿಬಿಐ ನ್ಯಾಯಾಲಯ ಅವರಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....