LIVE TV LocalCrimeNationalInternationalPoliticsEducationTechnologyEntertainmentSportsFeature
State News

ಸರ್ಕಾರಿ ಶಾಲೆ ಶಿಕ್ಷಕರಿಗೆ ಸೀಮಿತ ವಾದ ಕಲಿಕಾ ಚೇತರಿಕೆ ಕಾರ್ಯಕ್ರಮ - ಯಾರಿಗಿಲ್ಲದ ಈ ತರಬೇತಿ ಇವರಿಗ್ಯಾಕೆ ಎಲ್ಲವೂ ಹೀಗೆ.....

ಬೆಂಗಳೂರು -

ರಾಜ್ಯದಲ್ಲಿ ಮೇ 16 ರಿಂದಲೇ ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಸಿದ್ಧತೆ ಕೈಗೊಂಡಿದೆ.ಕಳೆದ ಎರಡು ವರ್ಷ ಗಳಿಂದ ಕೊರೋನಾ ಕಾರಣದಿಂದಾಗಿ ಕಲಿಕಾ ನಷ್ಟ ಉಂಟಾಗಿದ್ದು ಇದನ್ನು ಸರಿದೂಗಿಸಲು 1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ 15 ದಿನಗಳ ಕಾಲ ಕಲಿಕಾ ಚೇತರಿಕೆ ಕಾರ್ಯಕ್ರಮ ಜಾರಿಗೆ ಕ್ರಮ ಕೈಗೊಳ್ಳಲಾಗಿದೆ ಸಾರ್ವಜನಿಕ ಶಿಕ್ಷಣ ಇಲಾಖೆ ವ್ಯಾಪ್ತಿಯ ಸುಮಾರು ಒಂದೂವರೆ ಲಕ್ಷ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕರಿಗೆ ಕಲಿಕಾ ಚೇತರಿಕೆ ಕಾರ್ಯಕ್ರಮ ಅನುಷ್ಠಾನಕ್ಕಾಗಿ ಡಿ.ಎಸ್ ಇ.ಆರ್.ಟಿ. ವತಿಯಿಂದ ತರಬೇತಿ ನೀಡಲು ಕ್ರಮಕೈಗೊಳ್ಳ ಲಾಗಿದೆ.ಶಾಲೆ ಆರಂಭಕ್ಕೆ ಒಂದು ವಾರ ಬಾಕಿ ಉಳಿದಿದ್ದು ಕಡಿಮೆ ಸಂಖ್ಯೆಯ ಶಿಕ್ಷಕರಿಗೆ ಮಾತ್ರ ತರಬೇತಿ ನೀಡಲಾ ಗಿದೆ.ಆದರೆ ಖಾಸಗಿ, ಅನುದಾನಿತ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ವಸತಿ ಶಿಕ್ಷಣ ಸಂಸ್ಥೆಗಳ ಸಂಘ ವ್ಯಾಪ್ತಿಯ 24,500 ಕ್ಕೂ ಹೆಚ್ಚು ಶಾಲೆಗಳ ಶಿಕ್ಷಕರಿಗೆ ತರಬೇತಿ ನೀಡಲು ಸರ್ಕಾರ ಕ್ರಮ ಕೈಗೊಂಡಿಲ್ಲ ಇದು ಅಸಮಾಧಾನಕ್ಕೆ ಕಾರಣವಾಗಿದೆ.

ಕಲಿಕಾ ಚೇತರಿಕೆ ಕಾರ್ಯಕ್ರಮದಿಂದ ಮಕ್ಕಳಿಗೆ ಅನುಕೂಲ ವಾಗುತ್ತದೆ.ಆದರೆ ಇದನ್ನು ಸರ್ಕಾರಿ ಶಾಲೆಗಳಿಗೆ ಮಾತ್ರ ಸೀಮಿತಗೊಳಿಸಿರುವುದು ಖಾಸಗಿ ಹಾಗೂ ಇತರೆ ಶಾಲೆ ಗಳ ವಲಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...