LIVE TV LocalCrimeNationalInternationalPoliticsEducationTechnologyEntertainmentSportsFeature
State News

ಆರಂಭಗೊಂಡ ಕಲಿಕಾ ಚೇತರಿಕೆ ಕಾರ್ಯಕ್ರಮ ಗದಗ ಜಿಲ್ಲೆಯಲ್ಲಿ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

ಗದಗ -

ಗದಗ ಜಿಲ್ಲೆಯಲ್ಲಿ ಜಿಲ್ಲಾ ಹಂತದ ಕಲಿಕಾ ಚೇತರಿಕೆ ಉಪಕ್ರಮ ಎರಡು ದಿನದ ತರಬೇತಿ ಕಾರ್ಯಕ್ರಮ.ಗದಗ ಜಿಲ್ಲೆಯ ಪಾಶ್ವನಾಥ ಶಾಲೆಯಲ್ಲಿ ವಿಜ್ಞಾನ ಮತ್ತು ಗಣಿತ ಬೋಧಿಸುವ ಶಿಕ್ಷಕರಿಗೆ ಕಲಿಕಾ ಚೇತರಿಕೆ ಉಪಕ್ರಮ ಎರಡು ದಿನದ ತರಬೇತಿ ಕಾರ್ಯಕ್ರಮವನ್ನು ಇಂದು ಗಜಾನನ ಮನ್ನಿಕೇರಿ ಜಂಟಿ ನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ ಅಪರ ಆಯುಕ್ತರ ಕಾರ್ಯಾಲಯ ಧಾರವಾಡ ರವರು ಉದ್ಘಾಟಿಸಿದರು

ಇದೇ ವೇಳೆ ಮಾತನಾಡಿದ ಅವರು 18 ತಿಂಗಳ ಕೋವಿಡ್ ನಿಂದ ಉಂಟಾದ ಕಲಿಕಾ ಕಂದರವನ್ನು ಸರಿದೂಗಿಸುವುದು ಮಕ್ಕಳಿಗೆ ಕಲಿಕೆಯನ್ನು ಉಂಟುಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದರು.ಇನ್ನೂ ಅಧ್ಯಕ್ಷತೆಯನ್ನು ಎಚ್‌ಡಿ ಗಾಂಜಿ ಪ್ರಾಂಶುಪಾಲರು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಗದಗ ರವರು ವಹಿಸಿದ್ದರು ಮುಖ್ಯ ಅತಿಥಿಗಳಾಗಿ ವಿ ಎಂ ಹಿರೇಮಠ ಜಿಲ್ಲಾ ಅಧ್ಯಕ್ಷರು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಗದಗ ವಹಿಸಿದ್ದರು

ಶ್ರೀಮತಿ ಹರ್ತಿ ಜಿಲ್ಲಾ ಸಂಘದ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.ತರಬೇತಿಯ ಜಿಲ್ಲಾ ನೋಡಲ್ ಅಧಿಕಾ ರಿಗಳಾದ ಎಚ್ ಬಿ ರಡ್ಡೇರ ಸ್ವಾಗತ ಮಾಡುವುದರ ಜೊತೆಗೆ ಪ್ರಾಸ್ತಾವಿಕ ನುಡಿಗಳನ್ನು ಹೇಳಿದರು ಶ್ರೀಮತಿ ಸುವರ್ಣ ಚವಡಿ CRP ಯವರು ಪ್ರಾರ್ಥನೆಯನ್ನು ಸಲ್ಲಿಸಿದರು ಜಿ ಕೆ ಹೂಗಾರ CRP ಯವರು ವಂದನಾರ್ಪಣೆಯನ್ನು ಸಲ್ಲಿಸಿ ದರು ಕಾರ್ಯಕ್ರಮದ ನಿರೂಪಣೆಯನ್ನು I A ಗಾಡಗೋಳಿ CRP CRC Harti ನಡೆಸಿಕೊಟ್ಟರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......