LIVE TV LocalCrimeNationalInternationalPoliticsEducationTechnologyEntertainmentSportsFeature
Local News

ರಾಜ್ಯದಲ್ಲಿ ಮುಂದುವರಿದ NPS ರದ್ದತಿಗಾಗಿ ಪತ್ರ ಚಳವಳಿ.....

ಬೆಳಗಾವಿ -

NPS ವಿರುದ್ದ ನಾಡಿನ ಶಿಕ್ಷಕರು ದೊಡ್ಡ ಪ್ರಮಾಣ ದಲ್ಲಿ ಹೋರಾಟವನ್ನು ರೂಪಿಸುತ್ತಿದ್ದಾರೆ.ಈಗಾಗಲೇ ಈ ಒಂದು ಯೋಜನೆಯನ್ನು ವಿರೋಧಿಸಿ ಹಲವು ಬಾರಿ ಮನವಿ ನೀಡಿದರು ಕೂಡಾ ಇದನ್ನು ರದ್ದು ಮಾಡಿಲ್ಲ ಹೀಗಾಗಿ ಇದರಿಂದ ಭವಿಷ್ಯ ದಲ್ಲಿ ಮತ್ತು ಸಧ್ಯ ಆಗುತ್ತಿರುವ ತೊಂದರೆಗಳಿಂದಾಗಿ ಮತ್ತೊಮ್ಮೆ ನಾಡಿನ ಶಿಕ್ಷಕರು ಮತ್ತೊಂದು ಹೋರಾಟದ ಆಂದೋಲನ ಆರಂಭ ಮಾಡಿದ್ದಾರೆ.

ಸಧ್ಯ ಸಿಡಿದೆದ್ದಿರುವ ನಾಡಿನ ಶಿಕ್ಷಕರು NPS ತೋಲಗಲಿ OPS ಜಾರಿಗೆ ಬರಲಿ ಎನ್ನುತ್ತಿದ್ದಾರೆ.ಈ ಹಿಂದೆ ಸಾಕಷ್ಟು ಪ್ರಮಾಣದಲ್ಲಿ ಹೋರಾಟವನ್ನು ಮಾಡಿರುವ ಶಿಕ್ಷಕ ಬಂಧುಗಳು ಸಧ್ಯ ಮತ್ತೊಮ್ಮೆ ಪತ್ರ ಚಳುವಳಿಯನ್ನು ಆರಂಭ ಮಾಡಿದ್ದಾರೆ.

ರಾಜ್ಯದ ಮೂಲೆ ಮೂಲೆಗಳಲ್ಲಿ ಶಿಕ್ಷಕರು ಈಗಾಗಲೇ ದೊಡ್ಡ ಪ್ರಮಾಣದಲ್ಲಿ ಹೋರಾಟದ ಪತ್ರ ಚಳುವಳಿ ಯನ್ನು ಆರಂಭ ಮಾಡಿದ್ದು ಮುಂದುವರಿದಿದೆ ಬೀದರ್ ದಿಂದ ಹಿಡಿದು ಬೆಂಗಳೂರು ವರೆಗೂ ಪ್ರತಿಯೊಂದು ಜಿಲ್ಲಾ.ತಾಲ್ಲೂಕು ಗ್ರಾಮ ಗಳಲ್ಲೂ ಶಿಕ್ಷಕರು ಇಂದು ತಮ್ಮ ತಮ್ಮ ಕರ್ತವ್ಯದ ನಡುವೆ ಸಮಯವನ್ನು ಬಿಡುವು ಮಾಡಿಕೊಂಡು ಪತ್ರವನ್ನು ಬರೆದು ಚಳುವಳಿಯನ್ನು ಮಾಡಿದರು.

ಇನ್ನೂ NPS ರದ್ದತಿಗಾಗಿ ಕಾಕತಿ ವಲಯದ ಬೆಳಗಾವಿ ಗ್ರಾಮೀಣ ಶಿಕ್ಷಕರು ಪತ್ರ ಬರೆಯುವುದರ ಮೂಲಕ ಪತ್ರ ಚಳುವಳಿ ಮಾಡಲಾಯಿತು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...