LIVE TV LocalCrimeNationalInternationalPoliticsEducationTechnologyEntertainmentSportsFeature
State News

ಎರಡು ಸರ್ಕಾರಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಬೆಚ್ಚಿಬಿದ್ದ ಅಧಿಕಾರಿಗಳಿಗೆ ಶಾಕ್.....

ಚಾಮರಾಜನಗರ -

ದಿಡೀರ್ ಲೋಕಾಯುಕ್ತರ ದಾಳಿಯನ್ನು ಮಾಡಿದ ಘಟನೆ ಚಾಮರಾಜನಗರ ದಲ್ಲಿ ನಡೆದಿದೆ. ಜಿಲ್ಲೆಯ ನಗರ ಸಭೆ ಮತ್ತು ಸರ್ಕಾರಿ ಆಸ್ಪತ್ರೆಯ ಮೇಲೆ ಈ ಒಂದು ದಾಳಿಯಾಗಿದೆ.ಈ ಒಂದು ದಾಳಿಯಿಂದಾಗಿ ಬೆಚ್ಚಿ ಬಿದ್ದಿದ್ದಾರೆ ಅಧಿಕಾರಿಗಳು ವೈದ್ಯರು.

ಚಾಮರಾಜನಗರ ಜಿಲ್ಲೆಯಲ್ಲಿ ಲೋಕಾಯುಕ್ತರ ದಾಳಿಯು ಕೊಳ್ಳೇಗಾಲದಲ್ಲಿ ಎರಡು ಕಡೆಗಳಲ್ಲಿ  ಲೋಕಾಯುಕ್ತರ ದಿಡೀರ್ ದಾಳಿ ನಡೆದಿದೆ. ನಗರಸಭೆ ಹಾಗೂ ಸಕಾ೯ರಿ ಆಸ್ಪತ್ರೆಗಳ ಮೇಲೆ ದಾಳಿ ನಡೆಸಿದ್ದಾರೆ ಲೋಕಾಯುಕ್ತರು.

ಸಾಮಾಜಿಕ ಕಾಯ೯ಕತ೯ ಧಶರಥ್ ನೀಡಿದ ದೂರಿನನ್ವಯ ಈ ಒಂದು ದಾಳಿ ನಡೆದಿದೆ. ನಗರ ಸಭೆ ಹಾಗೂ ಆಸ್ಪತ್ರೆಗಳಲ್ಲಿ ಕಡತ ಪರಿಶೀಲನೆ ಯನ್ನು ಅಧಿಕಾರಿ ಗಳು ಮಾಡತಾ ಇದ್ದಾರೆ. ಲೋಕಾಯುಕ್ತ ಡಿ.ವೈ.ಎಸ್.ಪಿ ಹಾಗೂ ತಂಡ ದಿಂದ ದಾಳಿಯಾಗಿದೆ.ಚಾಮರಾಜನಗರ  ಜಿಲ್ಲಾ ಲೋಕಾಯುಕ್ತ ಡಿ.ವೈ.ಎಸ್.ಪಿ.ಎಸ್.ಟಿ. ಒಡೆಯರ್ ನೇತೃತ್ವದಲ್ಲಿ ದಾಳಿಯಾಗಿದೆ.ದಾಳಿ ವೇಳೆ ಹಲವು ಕಡತಗಳನ್ನು ವಶಪಡಿಸಿಕೊಂಡಿ ದ್ದಾರೆ ಲೋಕಾಯುಕ್ತರು.ಲೋಕಾಯುಕ್ತರೇಡ್ ಗೆ ಬೆಚ್ಚಿ ಬಿದ್ದಿದ್ದಾರೆ ಅಧಿಕಾರಿಗಳು.

ಸುದ್ದಿ ಸಂತೆ ನ್ಯೂಸ್ ಚಾಮರಾಜನಗರ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...