LIVE TV LocalCrimeNationalInternationalPoliticsEducationTechnologyEntertainmentSportsFeature
State News

ಲೋಕಾಯುಕ್ತ ಬಲೆಗೆ ಬಿದ್ದ ಅಕ್ಷರ ದಾಸೋಹ ಅಧಿಕಾರಿ.....

ಹುಕ್ಕೇರಿ -

ಶಾಲೆಯ ಬಿಸಿಯೂಟಕ್ಕೆ ಸಂಬಂಧಿಸಿದ ಕ್ಯಾಶ್ ಬುಕ್ ಸರಿಪಡಿಸುವ ವಿಚಾರವಾಗಿ ಶಿಕ್ಷಕರೊಬ್ಬರಿಂದ 15 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿ ಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಹುಕ್ಕೇರಿ ಯಲ್ಲಿ ನಡೆದಿದೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ವಿಚಾರ ದಿಂದ ಬೇಸತ್ತ ಶಿಕ್ಷಕರು ಲೋಕಾ ಯುಕ್ತರಿಗೆ ದೂರು ನೀಡಿದ್ದರು.

ಶಾಲೆಯ ಬಿಸಿಯೂಟಕ್ಕೆ ಸಂಬಂಧಿಸಿದ ಕ್ಯಾಶ್ ಬುಕ್ ಸರಿಪಡಿಸುವ ವಿಚಾರವಾಗಿ ಶಿಕ್ಷಕರೊಬ್ಬರಿಂದ 15 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಇದರಿಂದ ಬೇಸತ್ತ ಶಿಕ್ಷಕರು ಲೋಕಾ ಯುಕ್ತರಿಗೆ ದೂರು ನೀಡಿದ್ದರು.ಶಿಕ್ಷಕರ ದೂರಿನ ಆಧಾರದ ಮೇಲೆ ಕಾರ್ಯಾಚರಣೆಗೆ ಇಳಿದ ಲೋಕಾಯುಕ್ತ ಅಧಿಕಾರಿಗಳು, ಹುಕ್ಕೇರಿ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಲಂಚ ಸ್ವೀಕರಿಸುವ ಸಂದರ್ಭದಲ್ಲಿ ಸವಿತಾ ಕುಲಕರ್ಣಿ ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

news_1795691413_0_588.webp

 

ಶಿಕ್ಷಕರ ದೂರಿನ ಆಧಾರದ ಮೇಲೆ ಕಾರ್ಯಾಚ ರಣೆಗೆ ಇಳಿದ ಲೋಕಾಯುಕ್ತ ಅಧಿಕಾರಿಗಳು, ಹುಕ್ಕೇರಿ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಲಂಚ ಸ್ವೀಕರಿಸುವ ಸಂದರ್ಭದಲ್ಲಿ ಸವಿತಾ ಕುಲಕರ್ಣಿ ಅವರನ್ನು ವಶಕ್ಕೆ ಪಡೆದಿದ್ದಾರೆ.ಸರ್ಕಾರಿ ಸೇವೆ ಸಲ್ಲಿಸುವ ಅಧಿಕಾರಿಗಳು ಸಾರ್ವಜನಿಕರ ಕೆಲಸ ಗಳನ್ನು ನಿಯಮಾನುಸಾರ ಮಾಡಿಕೊಡಬೇಕೇ ಹೊರತು ಲಂಚದ ಬೇಡಿಕೆ ಇಡುವುದು ಸರಿಯಲ್ಲ.

ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತರ ಈ ಕಾರ್ಯಾಚರಣೆ ಸರ್ಕಾರಿ ಇಲಾಖೆಗಳಲ್ಲಿನ ಲಂಚದ ಹಾವಳಿಗೆ ಎಚ್ಚರಿಕೆಯ ಸಂದೇಶ ನೀಡಿದೆ.ಲಂಚದ ಬೇಡಿಕೆಗೆ ಲೋಕಾಯುಕ್ತರ ಬಿಸಿ ಮುಟ್ಟಿಸಿದ ಕಾರ್ಯಾಚರಣೆ – ಶಿಕ್ಷಕರ ದೂರಿನಿಂದ ಬಯ ಲಾಯಿತು ಲಂಚದ ಪ್ರಕರಣ

ಸುದ್ದಿ ಸಂತೆ ನ್ಯೂಸ್ ಹುಕ್ಕೇರಿ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ್ ಘಾಳಿ ಅವರಿಗೆ ಹುಟ್ಟುಹಬ್ಬದ ಸಂಭ್ರಮ.....ಅಕ್ಷರ ದಾಸೋಹ ಯೋಜನೆ ಅಧಿಕಾರಿಯನ್ನು ಲೋಕಾ ಬಲೆಗೆ ಹಾಕಿದ ಶಿಕ್ಷಕ.....ಲೋಕಾಯುಕ್ತ ಬಲೆಗೆ ಬಿದ್ದ ಅಕ್ಷರ ದಾಸೋಹ ಅಧಿಕಾರಿ.....ಪೊಲೀಸ್ ಠಾಣೆ ಮೆಟ್ಟಿಲೇರಿದ 2ನೇ ತರಗತಿ ವಿದ್ಯಾರ್ಥಿ.....ರಾಜ್ಯ ಸರ್ಕಾರಿ ನೌಕರರ ರಾಜ್ಯಾಧ್ಯಕ್ಷ ಷಡಾಕ್ಷರಿ ಯವರ ಬಗ್ಗೆ ಒಂದು ಅವಲೋಕನ..... ನಿಮಗಾಗಿ ಒಂದಿಷ್ಟು ಮಾಹಿತಿ.....ಪ್ರಾಥಮಿಕ ಶಾಲಾ ಶಿಕ್ಷಕ ಬಸವರಾಜ ಅಮಾನತು.....OPS' ಜಾರಿ ಕುರಿತಂತೆ 'ಕರ್ನಾಟಕ ಹೈಕೋರ್ಟ್' ಮಹತ್ವದ ತೀರ್ಪು..... ರಾಜ್ಯ ಸರ್ಕಾರಿ ನೌಕರರಿಗೆ ಬಹುಮುಖ್ಯ ಮಾಹಿತಿ.....ಬಿಸಿಯೂಟ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ.....ದೂರವಾಯ್ತು ಬಹುದೊಡ್ಡ ಆತಂಕ.....ಶಿಕ್ಷಕ ನರೇಂದ್ರ ಬಂಧನ.....ಶಾಲೆಯಲ್ಲಿ ವಶಕ್ಕೆ ತೆಗೆದುಕೊಂಡ ಪೊಲೀಸರು.....