LIVE TV LocalCrimeNationalInternationalPoliticsEducationTechnologyEntertainmentSportsFeature
State News

ಸರ್ಕಾರಿ ಕಾಲೇಜ್ ಉಪನ್ಯಾಸಕನಿಗೆ ಶಾಕ್ ನೀಡಿದ ಲೋಕಾಯುಕ್ತರು - ದಾಳಿ ಮಾಡಿ ಉಪನ್ಯಾಸಕನ ಆಸ್ತಿ ನೋಡಿ ಶಾಕ್ ಆದ ಲೋಕಾಯುಕ್ತ ಟೀಮ್......

ಮೈಸೂರು  -

ಹೆಸರಿಗೆ ಮಾತ್ರ ಸರ್ಕಾರಿ ಕಾಲೇಜು ಉಪನ್ಯಾಸಕ ಆದ್ರೆ ಮಾಡೊದೆಲ್ಲ ಕಳ್ಳ ವ್ಯವಹಾರ ವರ್ಗಾವಣೆ ದಂದೆ, ವಂಚನೆ ವಿಚಾರದಲ್ಲಿ ದೂರು ಬಂದ ಹಿನ್ನಲೆ ಲಚ್ಚರರ್ ಮಹದೇವ ಸ್ವಾಮಿಗೆ ಸೇರಿದ ಆಸ್ತಿಗಳ ಮೇಲೆ ಲೋಕಾಯುಕ್ತರಿಂದ ದಾಳಿ ನಡೆಸಿದ್ದಾರೆ.

ಮೈಸೂರು ಹಾಗೂ ಮಂಡ್ಯ ಜಿಲ್ಲೆಯಲ್ಲಿ ಮನೆ, ಕಚೇರಿ,ಶಾಲೆ,ವಾಣಿಜ್ಯ ಕಟ್ಟಡ‌ ಹಾಗೂ ಸಂಬಂಧಿ ಕರ ಮನೆಯಲ್ಲಿ ಶೋಧ ಮಾಡಲಾಗಿದೆ. ಮೈಸೂರಿನ ಜೆಪಿ.ನಗರದಲ್ಲಿ ಮಹದೇವ ಸ್ವಾಮಿ ವಾಸವಿದ್ದರು.ಮಹದೇವಸ್ವಾಮಿಗೆ ಸೇರಿದ ಮೈಸೂರಿನ ಗುರುಕುಲ ವಿದ್ಯಾಸಂಸ್ಥೆ, ಸ್ಟೀಲ್ ಅಂಗಡಿಗಳು, ಬಟ್ಟೆ ಅಂಗಡಿ, ನಂಜನಗೂಡು ಸ್ಟೀಲ್ ಅಂಗಡಿ, ಕೆಆರ್.ನಗರದ ಸ್ಟೀಲ್ ಅಂಗಡಿ ಹಾಗೂ ಕಚೇರಿಯ ಮೇಲೆ ಏಕ ಕಾಲದಲ್ಲಿ ದಾಳಿ ನಡೆಸಿದ್ದಾರೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಗ್ರಾಮದ ಮನೆಯಲ್ಲಿ ಶೋಧಕಾರ್ಯ ಮುಂದುವರೆದಿದೆ. ವರ್ಗಾವಣೆ ವಿಚಾರವಾಗಿ ಈತನ ವಿರುದ್ಧ ಲೋಕಾಯುಕ್ತರಿಗೆ ದೂರು ಹೋಗಿತ್ತು  ವಂಚನೆ ಬಗ್ಗೆ ಸ್ಥಳೀಯರು ದೂರು ನೀಡಿದ್ದರು.

ದೂರು ಹಿನ್ನೆಲೆಯಲ್ಲಿ ಲಚ್ಚರರ್‌ಗೆ ಬೆಳ್ಳಂ ಬೆಳಿಗ್ಗೆ ಮೈಸೂರು ಲೋಕಾಯುಕ್ತರು ಶಾಕ್ ನೀಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಮೈಸೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......