LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಣ ಇಲಾಖೆಯ ಎಡವಟ್ಟು - ಇಲಾಖೆ ಮಾಡಿದ ಕೆಲಸ ನೋಡಿ.....

ಬೆಂಗಳೂರು -

ಶಿಕ್ಷಣ ಇಲಾಖೆ' ಎಡವಟ್ಟು ವೊಂದನ್ನು  ಮಾಡಿದ್ದು, ಜಾತಿ ಗಣತಿ ಕಾರ್ಯಕ್ಕೆ ಗರ್ಭಿಣಿ, ಅಂಗವಿಕಲ, ಮೃತ ಶಿಕ್ಷಕರ ಹೆಸರು ಸೇರ್ಪಡೆ ಮಾಡಿದೆ ಎಂಬ ಗಂಭೀರ ವಾದ ಆರೋಪ ವೊಂದು ಕೇಳಿಬಂದಿದೆ.ಹೌದು, ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಅಂಗವಿಕಲರು, ಗರ್ಭಿಣಿಯರು, ಮೃತ ಶಿಕ್ಷಕರನ್ನು ಗಣತಿದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಿರುವುದನ್ನು ಖಂಡಿಸಿ ಬೆಳಗಾವಿ ಶಾಲಾ ಶಿಕ್ಷಕರು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು

ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಅಂಗವಿಕಲರು, ಗರ್ಭಿಣಿಯರು, ಮೃತ ಶಿಕ್ಷಕರ ಹೆಸರು ಸೇರ್ಪಡೆ ಮಾಡಲಾಗಿದೆ. ಇದನ್ನು ಕೂಡಲೇ ಸರಿಪಡಿಸಬೇಕು. ಇಲ್ಲವಾದಲ್ಲಿ ಸಮೀಕ್ಷೆ ಮಾಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಒಂದೆಡೆ ತಂತ್ರಾಂಶ ಸರಿಯಾಗಿ ಕೆಲಸ ಮಾಡುತ್ತಿಲ್ಲ, ಮನೆಗೆ ಹೋದರೆ ಜನರು ಕೂಡ ಸರಿಯಾದ ಸ್ಪಂದನೆ ವ್ಯಕ್ತಪಡಿಸುತ್ತಿಲ್ಲ ಎಂದು ಶಿಕ್ಷಕರು ನೋವು ತೋಡಿಕೊಂಡಿದ್ದಾರೆ

ಈ ನಡುವೆ ಗಣತಿಯಲ್ಲಿ ಭಾಗಿಯಾಗುವುದು ಕಡ್ಡಾಯವಲ್ಲ ಎಂದು ಸರ್ಕಾರ ತಿಳಿಸಿದೆ. ಕಲ್ಯಾಣ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಉದ್ದೇಶದಿಂದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಲಾಗಿದೆ. ಸಮೀಕ್ಷೆ ಯಲ್ಲಿ ಜನರ ಭಾಗಿ ಸ್ವಯಂಪ್ರೇರಿತ. ಮಾಹಿತಿ ನೀಡಲು ನಿರಾಕರಿಸಬಹುದು ಎಂದು ಸರ್ಕಾರ, ಹಿಂದುಳಿದ ವರ್ಗಗಳ ಆಯೋಗ ಹೈಕೋರ್ಟ್ ಗೆ ಸ್ಪಷ್ಟಪಡಿಸಿವೆ.

ಸಮೀಕ್ಷೆಗೆ ತಡೆ ಕೋರಿದ ಅರ್ಜಿ ವಿಚಾರಣೆಯ ವೇಳೆ ಈ ಅಭಿಪ್ರಾಯ ವ್ಯಕ್ತಪಡಿಸಿದ್ದು, ವಿಚಾರಣೆಯನ್ನು ಮುಂದೂಡಲಾಗಿದ್ದು ಏನೇನಾಗಲಿದೆ ಎಂಬೊದನ್ನು ಕಾದು ನೋಡಬೇಕಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು......

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...