LIVE TV LocalCrimeNationalInternationalPoliticsEducationTechnologyEntertainmentSportsFeature
State News

ಐರನ್ ಇನ್ಸ್ಪೆಕ್ಟರ್ ಗೆ ಶಾಸಕ ಅಮೃತ ದೇಸಾಯಿ ಅವರಿಂದ ಪ್ರೀತಿಯ ಸನ್ಮಾನ ಗೌರವ.....

ಬೆಂಗಳೂರು -

ಇತ್ತೀಚಿಗೆ ಒರಿಸ್ಸಾದ ಕೊನಾರ್ಕ್ ನಲ್ಲಿ ನಡೆದ ಸ್ಪರ್ಧೆಯಲ್ಲಿ ಐರನ್‌ ಮ್ಯಾನ್ ಆಗಿ ಸಾಧನೆ ಮಾಡಿದ ಹುಬ್ಬಳ್ಳಿಯ ಹೆಸ್ಕಾಂ ಇನ್ಸ್ಪೆಕ್ಟರ್ ಮುರಗೇಶ ಚೆನ್ನಣ್ಣವರ ಅವರಿಗೆ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ಅಮೃತ ಅಯ್ಯಪ್ಪ ದೇಸಾಯಿ ಸನ್ಮಾನಿಸಿ ಗೌರವಿಸಿದರು‌‌.

ಬೆಂಗಳೂರಿನ ಶಾಸಕರ ಭವನದಲ್ಲಿ ಐರನ್‌ ಇನ್ಸ್ಪೆಕ್ಟರ್ ಮುರಗೇಶ ಚೆನ್ನಣ್ಣವರ ಅವರನ್ನು ಶಾಸಕ ಅಮೃತ ದೇಸಾಯಿ ವಯಕ್ತಿಕವಾಗಿ ಕ್ಷೇತ್ರದ ಜನತೆಯ ಪರವಾಗಿ ಪ್ರೀತಿಯಿಂದ ಸನ್ಮಾನಿಸಿ ಗೌರವಿಸಿದರು ಅಭಿನಂದನೆ ಸಲ್ಲಿಸಿದರು. ಇದೇ ವೇಳೆ ಇನ್ನೂ ಹೆಚ್ಚಿನ ಮಟ್ಟದಲ್ಲಿ ಸಾಧನೆ ಮಾಡಲೆಂದು ಶಾಸಕ ಅಮೃತ ದೇಸಾಯಿ ಶುಭ ಹಾರೈಸಿದರು.ಇನ್ನೂ ಹದಿನೈದು ಘಂಟೆಗಳಲ್ಲಿ ದೊಡ್ಡ ಸಾಧನೆ ಮಾಡಿ ಐರನ್‌ ಮ್ಯಾನ್ ಆಗಿ ಹೊರಹೊಮ್ಮಿದ ಮುರಗೇಶ ಚೆನ್ನಣ್ಣವರ ಅವರಿಗೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಪ್ರಶಸ್ತಿಗಳು ಲಭಿಸಲಿ ಎಂದು ಶುಭ ಹಾರೈಸಿದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...