LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಮಹಾ ಪರಿನಿರ್ವಾಣ ದಿನಾಚರಣೆ – ಹುಬ್ಬಳ್ಳಿಯಲ್ಲಿ ಸಂವಿಧಾನ ಶಿಲ್ಪಿಗೆ ಗೌರವ ನಮನ

ಹುಬ್ಬಳ್ಳಿ -

ಭಾರತ ರತ್ನ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ 65ನೇ ಮಹಾ ಪರಿನಿರ್ವಾಣ ದಿನಾಚರಣೆ ಹಿನ್ನಲೆಯಲ್ಲಿ ಹುಬ್ಬಳ್ಳಿಯಲ್ಲಿ ಗೌರವ ನಮನ ಕಾರ್ಯಕ್ರಮ ನಡೆಯಿತು.

ಡಾ:ಬಿ.ಆರ್‍.ಅಂಬೇಡ್ಕರ ರವರ 65ನೇ ಮಹಾಪರಿನಿರ್ವಾಣ ವರ್ಷ ನಿಮಿತ್ಯ ನಗರದ ಗೋಕುಲ ರಸ್ತೆಯಲ್ಲಿರುವ ಕೈಗಾರಿಕಾ ಪ್ರದೇಶ ಡಾ:ಬಾಬಾಸಾಹೇಬರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಕಿಮ್ಸ್ ಆಸ್ಪತ್ರೆಯ ಮುಂಭಾಗದಲ್ಲಿರುವ ಮತ್ತು ಪ್ರಧಾನ ಅಂಚೆ ಕಚೇರಿ ಮುಂದೆ ಇರುವ ಪ್ರತಿಮೆಗೂ ಕೂಡಾ ಮಾಲಾರ್ಪಣೆ ಮಾಡಲಾಯಿತು.

ಸಮತಾ ಸೇನಾ,ಕರ್ನಾಟಕ ರಕ್ಷಣಾ ಸೇನೆ,ಲಿಡಕರ್‍ ಕುಟೀರ ನಿವಾಸಿಗಳ ಸಂಘ ಮತ್ತು ಶ್ರೀಭುವನೇಶ್ವರಿ ಸೇವಾ ಇದರೊಂದಿಗೆ ವಿವಿಧ ದಲಿತ ಸಂಘ-ಸಂಸ್ಥೆಗಳ ವತಿಯಿಂದ ಈ ಒಂದು ಕಾರ್ಯಕ್ರಮ ನಡೆಯಿತು.

ಸಂವಿಧಾನ ಶಿಲ್ಪಿಯ 65 ನೇ ಮಹಾಪರಿನಿರ್ವಾಣ ವರ್ಷದ ಶ್ರದ್ದಾಂಜಲಿ ಮತ್ತು ಪುಷ್ಪ ನಮನಗಳನ್ನು ಅರ್ಪಿಸಲಾಯಿತು. ಶ್ರೀಮತಿ ಅಂಜಲಿತಾಯಿ ಪ್ರಕಾಶ ಅಂಬೇಡ್ಕರ ರವರು, ಶಾಸಕರಾದ ಪ್ರಸಾದ ಅಬ್ಬಯ್ಯ, ಮಾಜಿ ಸಚಿವರಾದ ಎ.ಎಮ್ .ಹಿಂಡಸಗೇರಿ , ಸಮತಾ ಸೇನಾ ಮುಖಂಡ ಗುರುನಾಥ ಉಳ್ಳಿಕಾಶಿ,ಮಾಜಿ ಮಹಾಪೌರ ವೆಂಕಟೇಶ ಮೇಸ್ತ್ರಿ,ಗಣೇಶ ಟಗರಗುಂಟಿ, ಚೇತನ ಹಿರೇಕೆರೂರ,ಸದಾನಂದ ಡಂಗನವರ,ಪ್ರೇಮನಾಥ ಚಿಕ್ಕತುಂಬಳ

ಡಾ:ತ್ಯಾಗರಾಜ,ಲಿಡಕರನ ಲೋಹಿತ ಗಾಮನಗಟ್ಟಿ,ರೈಸ್ ಖೋಜೆ,ಉಮೇಶ ಹಲಗಿ,ಮಂಜುನಾಥ ಸಣ್ಣಕ್ಕಿ,ರವಿ ಅಳ್ತಂಡ್ರಾ,ರಘು ಬದವಂತಕರ,ಭೀಮಾ ಹಲಗಿ,ಅನಿಲ ಸಣ್ಣಕ್ಕಿ,ಹನುಮಂತ ಮೂಲಿಮನಿ,ಸಂತೋಷ ಕದಂ,ಇಝಾಜಹ್ಮದ ಉಪ್ಪಿನ,ಯಮನೂರ ಗುಡಿಯಾಳ ಸೇರಿದಂತೆ ಹಲವರು ಉಪಸ್ಥಿತರಿದ್ದರು.ಎಲ್ಲರೂ ಸಾಮಾಹಿಕವಾಗಿ ಗೌರವದ ಪುಷ್ಪನಮನ ಸಲ್ಲಿಸಿದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸಿಗಲಿದೆ ಸ್ಥಾನ CM ಭರವಸೆ - ಸಚಿವ ಸ್ಥಾನ ನಿರೀಕ್ಷೆ ಯಲ್ಲಿದ್ದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ನಾಡ ದೊರೆ.....ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....