Also read
ಸವಣೂರು -
Also read
ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜಯಂತಿ ಯನ್ನು ಹಾವೇರಿ ಜಿಲ್ಲೆಯ ಸವಣೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅರ್ಥ ಪೂರ್ಣ ವಾಗಿ ಆಚರಣೆ ಮಾಡಲಾಯಿತು
ಹೌದು ಸರಕಾರಿ ಮಾದರಿ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಜೀ ಯವರ 152ನೇ ಹಾಗೂ ಭಾರತದ ಮಾಜಿ ಪ್ರಧಾನಮಂತ್ರಿ ದಿವಂಗತ ಲಾಲಾಬಹುದ್ದೂರ್ ಶಾಸ್ತ್ರೀಜಿಯವರ 117ನೇ ಜಯಂತಿಯನ್ನು ಆಚರಿ ಸಲಾಯಿತು.ಈ ಒಂದು ಸಮಯದಲ್ಲಿ ಶಾಲೆಯ ಸಮಸ್ತ ಶಿಕ್ಷಕರು ಶಿಕ್ಷಕಿಯರು ಉಪಸ್ಥಿತರಿದ್ದರು
