LIVE TV LocalCrimeNationalInternationalPoliticsEducationTechnologyEntertainmentSportsFeature
State News

ಪ್ಯಾರಿಸ್‌  ಒಲಿಂಪಿಕ್ಸ್ ನಲ್ಲಿ ಖಾತೆ ತೆರೆದೆ ಭಾರತ - ಏರ್ ಪಿಸ್ತೂಲ್ ಶೂಟಿಂಗ್ ನಲ್ಲಿ ಕಂಚು ಪದಕ ಪಡೆದ ಮನು ಭಾರ್ಕರ್.....ಮೊದಲ ಪ್ರಶಸ್ತಿ ಪಡೆದ ಕ್ರೀಡಾಪಟುವಿಗೆ ಹರಿದು ಬರುತ್ತಿದೆ ಅಭಿನಂದನೆಗಳ ಮಹಾಪೂರ.....

ಪ್ಯಾರಿಸ್ -

ಪ್ಯಾರಿಸ್‌  ಒಲಿಂಪಿಕ್ಸ್ ನಲ್ಲಿ ಖಾತೆ ತೆರೆದೆ ಭಾರತ ಏರ್ ಪಿಸ್ತೂಲ್ ಶೂಟಿಂಗ್ ನಲ್ಲಿ ಕಂಚು ಪದಕ ಪಡೆದ ಮನು ಭಾರ್ಕರ್.....ಮೊದಲ ಪ್ರಶಸ್ತಿ ಪಡೆದ ಕ್ರೀಡಾಪಟುವಿಗೆ ಹರಿದು ಬರುತ್ತಿದೆ ಅಭಿನಂದನೆಗಳ ಮಹಾಪೂರ.....

ಪ್ಯಾರಿಸ್ ನಲ್ಲಿ 2024 ರ ಒಲಿಂಪಿಕ್ಸ್ ಪಂದ್ಯಾವಳಿ ಆರಂಭಗೊಂಡಿವೆ.ಪಂದ್ಯಾವಳಿಯಲ್ಲಿ ಭಾರತ ದಿಂದ ಸಾಕಷ್ಟು ಪ್ರಮಾಣದಲ್ಲಿ ಕ್ರೀಡಾಪಟುಗಳು ಕೂಡಾ ಪಾಲ್ಗೊಂಡಿದ್ದು ಇನ್ನೂ ಈ ಒಂದು ಪಂದ್ಯಾವಳಿಯಲ್ಲಿ ಭಾರತದ ಪದಕ ಭೇಟೆ ಆರಂಭಗೊಂಡಿದ್ದು ಏರ್ ಪಿಸ್ತೂಲ್ ಶೂಟಿಂಗ್ನಲ್ಲಿ ಮನು ಭಾರ್ಕರ್ ಕಂಚು ಪದಕವನ್ನು ಮುಡಿಗಿ ಹಾಕಿಕೊಂಡಿದ್ದಾರೆ.

ಹೌದು ಪ್ಯಾರಿಸ್ ನಲ ನಡೆಯುತ್ತಿರುವ ಒಲಿಂಪಿಕ್ಸ್ ನಲ್ಲಿ ಭಾರತ ಪದಕ ಭೇಟಿ ಆರಂಭಿ ಸಿದೆ. 33ನೇ ಆವೃತ್ತಿಯ ಪ್ಯಾರಿಸ್ ಒಲಿಂಪಿಕ್ಸ್ನ ಎರಡನೇ ದಿನ ಭಾರತಕ್ಕೆ ಶುಭ ಸುದ್ದಿ ಸಿಕ್ಕಿದೆ. ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತದಕ್ಕೆ ಕಂಚಿನ ಪದಕ ಸಿಕ್ಕಿದೆ.ಪ್ಯಾರಿಸ್ನಲ್ಲಿ ನಡೆದ ಏರ್ ಪಿಸ್ತೂಲ್ ಶೂಟಿಂಗ್ ಸ್ಪರ್ಧೆಯಲ್ಲಿ ಭಾರತದ ಶೂಟರ್ ಮನು ಭಾಕರ್ ಕಂಚಿನ ಪದಕಕ್ಕೆ ಕೊರಳ್ಳೊಡಿ ದ್ದಾರೆ

ಈ ಮೂಲಕ ಏರ್ ಪಿಸ್ತೂಲ್ ಶೂಟಿಂಗ್‌ನಲ್ಲಿ ಭಾರತಕ್ಕೆ ಒಲಿಂಪಿಕ್ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಶೂಟರ್ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದಾರೆ.ಕಳೆದ ಒಲಿಂಪಿಕ್ಸ್ನಲ್ಲಿ ಅಂದರೆ 2020 ರಲ್ಲಿ ನಡೆದಿದ್ದ ಟೋಕಿಯೊ ಒಲಿಂಪಿಕ್ಸ್ನಲ್ಲಿ ಯಾವುದೇ ವಿಭಾಗದಲ್ಲೂ ಅರ್ಹತೆ ಪಡೆಯಲು ವಿಫಲರಾಗಿದ್ದ 22 ವರ್ಷದ ಮನು ಭಾಕರ್ ಅವರಿಗೆ ಇದು ಒಲಿಂಪಿಕ್ಸ್‌ನಲ್ಲಿ ಮೊದಲ ಪದಕವಾಗಿದೆ.

ಇನ್ನೂ ಪ್ರಶಸ್ತಿಯೊಂದಿಗೆ ದೇಶದ ಕೀರ್ತಿ ಪತಾಕೆ ಯನ್ನು ಹೆಚ್ಚಿಸಿದ ಮನು ಭಾಕರ್ ಅವರಿಗೆ ದೇಶದ ಮೂಲೆ ಮೂಲೆಗಳಿಂದ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೇಸ್ ಪಕ್ಷದ ಶಾಸಕ ವಿನಯ ಕುಲಕರ್ಣಿ,ಕೆಎಮ್ ಎಫ್ ನಿರ್ದೇಶಕಿ ಶ್ರೀಮತಿ ಶಿವಲೀಲಾ ವಿನಯ ಕುಲಕರ್ಣಿ,ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,ಸಚಿವ ಸಂತೋಷ ಲಾಡ್ ಸೇರಿದಂತೆ

ದೇಶದ ಮೂಲೆ ಮೂಲೆಗ ಳಿಂದ ರಾಜಕೀಯ ನಾಯಕರು ಗಣ್ಯರು ವಿವಿಧ ಕ್ಷೇತ್ರದ ಗಣ್ಯರು ಕಂಚಿನ ಪ್ರಶಸ್ತಿಯೊಂದಿಗೆ ದೇಶದ ಗೌರವವನ್ನು ಹೆಚ್ಚಿಸಿದ ಮನು ಭಾಕರ್ ಅವರಿಗೆ ಅಭಿನಂದ ನೆಗಳೊಂದಿಗೆ ಶುಭಾಶಯಗಳನ್ನು ಹೇಳಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಪ್ಯಾರಿಸ್......

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...