LIVE TV LocalCrimeNationalInternationalPoliticsEducationTechnologyEntertainmentSportsFeature
State News

ಕಮಲ ಹೊರೆ ಇಳಿಸಿ ಕೈ ಹೊರೆ ಹೊತ್ತುಕೊಂಡ ಹಲವರು - ಮಾಜಿ ಶಾಸಕರಾದ ಯು ಬಿ ಬಣಕಾರ,ಮಲ್ಲಿಕಾರ್ಜುನ ರೋಣಿ ಸೇರಿದಂತೆ ಹಲವರು ಕಾಂಗ್ರೇಸ್ ಪಕ್ಷದ ಸೇರ್ಪಡೆ

ಬೆಂಗಳೂರು -

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲ ದಿನಗಳು ಬಾಕಿ ಇರುವಾಗಲೇ ಈಗಲೇ ಪಕ್ಷಾಂತರ ಪರ್ವ ಆರಂಭಗೊಂಡಿದ್ದು ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಹಲವು ನಾಯಕರು ಕಾಂಗ್ರೇಸ್ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ ಹೌದು ಬಿಜೆಪಿಯ ಓರ್ವ ಹಾಗೂ ಜೆಡಿಎಸ್ ನ ಮೂವರು ನಾಯಕರು ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ

ಹಿರೇಕೇರೂರು ಬಿಜೆಪಿ ಮಾಜಿ ಶಾಸಕ ಯು ಬಿ ಬಣಕಾರ್, ತುಮಕೂರು ಗ್ರಾಮಾಂತರ ಜೆಡಿಎಸ್ ಮಾಜಿ ಶಾಸಕ ಎಚ್ ನಿಂಗಪ್ಪ, ಬಿಜಾಪುರದ ಮಲ್ಲಿಕಾರ್ಜುನ ರೋಣಿ ಹಾಗೂ ಕೂಡ್ಲಗಿಯ ಜೆಡಿಎಸ್ ಮುಖಂಡ ಡಾ. ಎನ್ ಟಿ ಶ್ರೀನಿವಾಸ್ ತಮ್ಮ ಅಪಾರ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಪಕ್ಷದ ಮುಖಂಡರ ಸಮ್ಮಖ ದಲ್ಲಿ ಸೇರ್ಪಡೆಯಾದರು.ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್, ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್ ಹಾಗೂ ಇತರ ನಾಯಕರು ಪಕ್ಷದ ಬಾವುಟ ನೀಡಿ ಸ್ವಾಗತಿಸಿ ಪಕ್ಷಕ್ಕೆ ಬರಮಾಡಿಕೊಂ ಡರು.

ಅಂತೆಯೇ ಕಾಂಗ್ರೆಸ್ ಪಕ್ಷ ಸಿದ್ಧಾಂತ, ನಾಯಕತ್ವ ನಂಬಿ ಬಿಜೆಪಿ, ಜೆಡಿಎಸ್ ತೊರೆದು, ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ. ಬಣಕಾರ್ ಅವರು ಬಿಜೆಪಿ ತೊರೆದು ಬೇಷರತ್ತಾಗಿ ಪಕ್ಷ ಸೇರುತ್ತಿದ್ದಾರೆ. ಈ ಸಂದರ್ಭದಲ್ಲಿ ಎಲ್ಲರನ್ನೂ ಸ್ವಾಗತಿಸಿ ಶುಭವಾ ಗಲಿ ಎಂದು ಹಾರೈಸಿದರು.

ಸುದ್ದಿ ಸಂತೆ ನ್ಯೂಸ್......

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....