LIVE TV LocalCrimeNationalInternationalPoliticsEducationTechnologyEntertainmentSportsFeature
State News

ಆತ್ಮಹತ್ಯೆಗೆ ಶರಣಾದ PDO - ಅತ್ಮಹತ್ಯೆ ಹುಟ್ಟುಕೊಂಡಿವೆ ಹಲವು ಅನುಮಾನಗಳು.....

ಹಾವೇರಿ -

ಪಿಡಿಒ ರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ಯಲ್ಲಿ ನಡೆದಿದೆ‌‌.ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಹೊನ್ನತ್ತಿ ಗ್ರಾಮ ಪಂಚಾಯಿತಿಯ ಪ್ರಭಾರ ಪಿಡಿಒ ಆಗಿ ಕೆಲಸ ಮಾಡುತ್ತಿದ್ದ ತಾಲ್ಲೂಕಿನ ಸನವಳ್ಳಿ ಗ್ರಾಮದ ರಾಮಲಿಂಗೇಶ್ ಎಸ್.ಕಳಸಗೇರಿ(42)ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸನವಳ್ಳಿ ಗ್ರಾಮದ ತೋಟದ ಮನೆಯಲ್ಲಿ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಹೊನ್ನತ್ತಿ ಗ್ರಾಮ ಪಂಚಾಯಿತಿಯ ಪ್ರಭಾರಿ ಪಿಡಿಒ ಆಗಿ ಕೆಲಸ ಮಾಡುತ್ತಿದ್ದರು.

ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡು, ಸಾಲಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರಬ ಹುದು ಎಂದು ಕುಟುಂಬಸ್ಥರು ಶಂಕಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಹಾವೇರಿ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....