LIVE TV LocalCrimeNationalInternationalPoliticsEducationTechnologyEntertainmentSportsFeature
State News

ಮಾರ್ಚ್ 1 ರ ಹೋರಾಟದ ಮಾರ್ಗಸೂಚಿಗಳು ಪ್ರಕಟ - ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಮಾರ್ಗಸೂಚಿಗಳು ರಿಲೀಜ್.....

ಬೆಂಗಳೂರು -

7ನೇ ವೇತನ ಆಯೋಗ ಮತ್ತು ಹಳೆಯ ಪಿಂಚಣಿ ಯೋಜನೆ ಜಾರಿಗೆ ಒತ್ತಾಯಿಸಿ ಮಾರ್ಚ್‌ 1 ರಿಂದ ರಾಜ್ಯದ ಸರ್ಕಾರಿ ನೌಕರರ ಪ್ರತಿಭಟನೆ ನಡೆಯ ಲಿದೆ.ಈಗಾಗಲೇ ರಾಜ್ಯದ ತುಂಬೆಲ್ಲಾ ಈ ಒಂದು ಹೋರಾಟಕ್ಕೆ ನೌಕರರು ಸಿದ್ದರಾಗುತ್ತಿದ್ದು ಇನ್ನೂ ನೌಕರರ ಸಂಘವು ನೀಡಿರುವ ಗಡುವು ನಾಳೆ ಮುಕ್ತಾಯವಾಗಲಿದೆ.

 

https://youtu.be/-F-zy2Br1dI

 

ರಾಜ್ಯದ ಸರ್ಕಾರಿ ನೌಕರರು ಮುಖ್ಯಮಂತ್ರಿ ಯವರಿಗೆ ಬೇಡಿಕೆಗಳ ಕುರಿತು ಗಡುವು ನೀಡಿ ಸಮಯವನ್ನು ನೀಡಿ ದ್ದರು ಆದರೂ ಕೂಡಾ ಮುಖ್ಯಮಂತ್ರಿ ಇದನ್ನು ಗಂಭೀರವಾಗಿ ಪರಿಗಣಿ ಸದೇ ಮೌನವಾಗಿದ್ದಾರೆ.

 

https://youtu.be/-F-zy2Br1dI

 

ಈ ನಡುವೆ ಪ್ರತಿಭಟನೆ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ನೌಕರರ ಸಂಘವು ಕೆಲವೊಂದಿಷ್ಟು ಮಾರ್ಗಸೂಚಿ ಗಳನ್ನು ಬಿಡುಗಡೆ ಮಾಡಿದೆ ಹೋರಾಟದ ಕುರಿತು ಸಂಘವು ನೌಕರರಿಗೆ ಮಾರ್ಗಸೂಚಿ ಗಳನ್ನು ರಿಲೀಸ್ ಮಾಡಿದೆ

 

 

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......