LIVE TV LocalCrimeNationalInternationalPoliticsEducationTechnologyEntertainmentSportsFeature
State News

ಸರ್ಕಾರಿ ಶಾಲೆಯಲ್ಲಿ ಅರ್ಥಪೂರ್ಣ ಕಾರ್ಯಕ್ರಮ.....ಮಾದರಿಯಾದ ಸರ್ಕಾರಿ ಶಾಲಾ ಶಿಕ್ಷಕರು.....

ಹಲಗೂರು -

ಬಡ ವಿದ್ಯಾರ್ಥಿಗಳಿಗೆ ಕಿಟ್ ವಿತರಣೆ ಹಸಿದವರಿಗೆ ಅನ್ನ, ಬಾಯಾರಿದವರಿಗೆ ನೀರು ಮತ್ತು ಶ್ರದ್ಧೆ ಇದ್ದ ವರಿಗೆ ವಿದ್ಯೆ ನೀಡುವುದು ಪುಣ್ಯದ ಕೆಲಸ ಎಂದು ನಿವೃತ್ತ ಮುಖ್ಯ ಶಿಕ್ಷಕ ಸುಂದರಪ್ಪ ಹೇಳಿದರು.ಮುತ್ತತ್ತಿ ರಸ್ತೆಯಲ್ಲಿರುವ ಕರೀಗೌಡನ ದೊಡ್ಡಿ ಸರ್ಕಾರಿ ಪ್ರಾಥಮಿಕ ಶಾಲೆಯ 9 ಬಡ ವಿದ್ಯಾರ್ಥಿಗಳ ಕುಟುಂಬಕ್ಕೆ ಅಕ್ಕಿ, ಬೇಳೆ, ಸೋಪು ಸಹಿತ ಅಗತ್ಯ ವಸ್ತುಗಳ ಕಿಟ್ ವಿತರಿಸಿ ಮಾತನಾಡಿದರು.

ಶಿಕ್ಷಕ ವೃತ್ತಿಯಲ್ಲಿದ್ದಾಗಲೂ ಅಂಗವಿಕಲರು ಬಡವರಿಗೆ ಕೈಲಾದ ಸಹಾಯ ಮಾಡುತ್ತಿದ್ದೆ. ಅದಕ್ಕೆ ಮಿತ್ರರ ಸಹಾಯವನ್ನೂ ಪಡೆಯುತ್ತಿದ್ದೆ.ನಿವೃತ್ತಿಯ ನಂತರವೂ ಇಂತಹ ಸಮಾಜಮುಖಿ ಕಾರ್ಯಗಳನ್ನು ಅನಿಕೇತನ ಲಯನ್ಸ್ ಸಂಸ್ಥೆ ಸಹಯೋಗದೊಂದಿಗೆ ನಿರ್ವಹಿಸು ತ್ತಿದ್ದೇನೆ ಎಂದರು.

ದುಂದುವೆಚ್ಚ ಬೇಡ ಅನಿಕೇತನ ಲಯನ್ಸ್ ಕ್ಲಬ್ ಅಧ್ಯಕ್ಷ ಮೂರ್ತಿ ಮಾತನಾಡಿ, ಜನ್ಮದಿನ, ವಿವಾಹ ವಾರ್ಷಿಕೋತ್ಸವ, ಸಂಘ ಸಂಸ್ಥೆಗಳ ಸಮಾರಂಭ ಇತ್ಯಾದಿ ಸಂದರ್ಭದಲ್ಲಿ ದುಂದು ವೆಚ್ಚ ಮಾಡುವ ಬದಲು ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಬಡ ವಿದ್ಯಾರ್ಥಿಗಳಿಗೆ ನೆರವಾಗಬೇಕು ಎಂದು ಸಲಹೆ ನೀಡಿದರು.ಶಾಲೆಯ ಮುಖ್ಯ ಶಿಕ್ಷಕಿ ಪಿ.ರಾಧಾ, ಶಿಕ್ಷಕಿ ಯರಾದ ಲೀಲಾವತಿ, ಕೆ.ಎಸ್.ಸೌಮ್ಯಾ, ಚೈತ್ರಾ ಇತರರು ಇದ್ದರು.

ಸುದ್ದಿ ಸಂತೆ ನ್ಯೂಸ್ ಹುಲಗೂರು‌.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸರ್ಕಾರಿ ಶಾಲೆಯಲ್ಲಿ ಅರ್ಥಪೂರ್ಣ ಕಾರ್ಯಕ್ರಮ.....ಮಾದರಿಯಾದ ಸರ್ಕಾರಿ ಶಾಲಾ ಶಿಕ್ಷಕರು.....ಶಾಸಕ ವಿನಯ ಕುಲಕರ್ಣಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಹೋಟೆಲ್ ಉದ್ಯಮಿ ಯತೀಂದ್ರ ಶೆಟ್ಟಿ.....ಶಾಲಾ ಶಿಕ್ಷಣ ಇಲಾಖೆಗೆ ನೂತನ ಆಯುಕ್ತರ ನೇಮಕ.....ಗರ್ಭಿಣಿಯಾದ 6ನೇ ತರಗತಿ ವಿದ್ಯಾರ್ಥಿನಿ.....ಎಲ್ಲಿಗೆ ಬಂದಿತು ವ್ಯವಸ್ಥೆ.....ಸಚಿವರಿಗೆ ಮನವಿ ನೀಡಿದ ಸರ್ಕಾರಿ ನೌಕರರ ನಿಯೋಗ.....ಕನ್ನಡ ಬಾರದ ಸರ್ಕಾರಿ ನೌಕರರಿಗೆ ಮನೆಪಾಠ - ಪರೀಕ್ಷೆಯಲ್ಲೂ ವಿನಾಯಿತಿ.....ಶಿಕ್ಷಕರ ವೃತ್ತಿ ಗೌರವಕ್ಕೆ ಧಕ್ಕೆ ಕ್ಷಮೆಯಾಚನೆಗೆ ಆಗ್ರಹ.....ಸರ್ಕಾರಿ ಶಾಲಾ ಮಕ್ಕಳ ಪ್ರತಿಜ್ಞೆ..... ಶಿಕ್ಷಕರ ಎದುರು ಪ್ರತಿಜ್ಞೆ ಮಾಡಿದ ಸರ್ಕಾರಿ ಶಾಲಾ ಮಕ್ಕಳು.....ಶಿಕ್ಷಕಿ ಅನ್ನಪೂರ್ಣ ದೇವಿಗೆ ವಿದ್ಯಾರ್ಥಿಗಳಿಂದ ಕಣ್ಣೀರಿನ ವಿದಾಯ.....ಶಿಕ್ಷಕರ ವಲಯದಲ್ಲಿ ಭಾರಿ ಆಕ್ರೋಶ.....ಶಿಕ್ಷಕರಿಂದ ವಿರೋಧ.....