LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಕರ ವೇತನ ಅನುದಾನ ಬಿಡುಗಡೆ ಗಾಗಿ ಇಲಾಖೆಯ ಅಧಿಕಾರಿಗಳ ಭೇಟಿ..... ಭೇಟಿ ಮಾಡಿ ಅನುದಾನ ಬಿಡುಗಡೆಗೆ ಒತ್ತಾಯಿಸಿದ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ.....

ಬೆಂಗಳೂರು -

ಶಿಕ್ಷಕರ ವೇತನ ಅನುದಾನಕ್ಕಾಗಿ ಇಲಾಖೆಯ ಅಧಿಕಾರಿಗಳನ್ನು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ಅವರು ಭೇಟಿ ಮಾಡಿ ಶೀಘ್ರ ಕ್ರಮ ಕೈಗೊಳ್ಳಲು ಒತ್ತಾಯಿಸಿದರು ಶಿಕ್ಷಣ ಇಲಾಖೆಗೆ ಮನವಿಯನ್ನು ಕೂಡಾ ಮಾಡಿದರು

ಸರ್ಕಾರಿ ಶಾಲಾ ಶಿಕ್ಷಕರ ವೇತನ ವಿಳಂಬವಾಗದಂತೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ ರಾಜ್ಯಾಧ್ಯಕ್ಷ ರು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (8) ಬೆಂಗಳೂರು ವತಿಯಿಂದ ಸರ್ಕಾರಿ ಶಾಲಾ ಶಿಕ್ಷಕರ ವೇತನ ಅನುಮೋದನೆಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಲಾಯಿತು.

ಸಂಘದ ಮನವಿಯಂತೆ, ಎಸ್.ಎಸ್.ಎ. ಶಿಕ್ಷಕರ ವೇತನ ಅನುಮೋದನೆ ಬಾಕಿಯಾಗಿರುವ ಹಿನ್ನೆಲೆ ಯಲ್ಲಿ, ಶ್ರೀಮತಿ ಶುಭ ಮಂಗೇಶ ರವರನ್ನು ಭೇಟಿ ಮಾಡಿ ವೇತನ ಅನುಮೋದನೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಯಿತು.

news_1790850244_0_270.webp

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಎಸ್.ಎಸ್. ಚಂದ್ರಶೇಖರ ಸುಗಲಿ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.ಶಿಕ್ಷಕರ ವೇತನಕ್ಕೆ ಸಂಬಂಧಿಸಿದ ಪ್ರಕ್ರಿಯೆಗಳು ವಿಳಂಬವಾಗದಂತೆ ಶೀಘ್ರವಾಗಿ ಕ್ರಮ ಕೈಗೊಳ್ಳಬೇಕು ಎಂದು ಸಂಘದ ವತಿಯಿಂದ ಮನವಿ ಮಾಡಲಾಗಿದೆ. ಶಿಕ್ಷಕರಿಗೆ ಸಮಯಕ್ಕೆ ಸರಿಯಾಗಿ ವೇತನ ದೊರೆಯುವಂತಾಗಲು ಇಲಾಖೆಯ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವ ನಿರೀಕ್ಷೆ ಯನ್ನು ಸಂಘದ ಪದಾಧಿಕಾರಿಗಳು ವ್ಯಕ್ತಪಡಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು ‌.....

Author
Ravikumar Ullagaddi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತನಿಖೆ ಆರಂಭಿಸಿದ IGP ಶಶಿಕುಮಾರ್.....ಅಧಿಕಾರಿಗಳೊಂದಿಗೆ ಸಭೆ.....ಸರ್ಕಾರಿ ಶಾಲೆಯಲ್ಲಿ ಸ್ಪೋಟ ಅಧಿಕಾರಿಗಳ ನಿರ್ಲಕ್ಷ್ಯ.....ದಸರಾ ರಜೆಯಲ್ಲೂ ವಿಶೇಷ ತರಗತಿ.....ಶಿಕ್ಷಕರಿಗೆ ತಲೆನೋವು ತಂದಿಟ್ಟ ಶಾಲಾ ಶಿಕ್ಷಣ ಇಲಾಖೆ ಆದೇಶ.....ಅಕ್ಟೋಬರ್ ತಿಂಗಳಲ್ಲಿ ಭರ್ಜರಿ ರಜೆ ರಜೆ.....ಅಕ್ಟೋಬರ್ ತಿಂಗಳದ ರಜೆ ಪಟ್ಟಿ ಇಲ್ಲಿದೆ.....ರಾಜ್ಯ ಸರ್ಕಾರಿ ನೌಕರರೇ ಗಮನಿಸಿ.....ಕೇಂದ್ರ ಸ್ಥಾನದಲ್ಲೇ ಕಡ್ಡಾಯವಾಗಿ ವಾಸಿಸಲು ಸರ್ಕಾರದ ಆದೇಶ.....ವಿಶೇಷ ಸರ್ಕಾರಿ ಶಾಲೆ ಉದ್ಘಾಟನೆ.....ಸರ್ಕಾರಿ ಶಾಲೆಯ ಕಟ್ಟಡದ ನಿರ್ಮಾಣದ ಹಿಂದೆ ಇದೆ ದೊಡ್ಡ ಕಥೆ.....ಶಿಕ್ಷಕ ಈಶ್ವರ್ ರೆಡ್ಡಿ ಅಮಾನತು.....ದೂರು ನೀಡಿದ ವಿದ್ಯಾರ್ಥಿನಿ.....ಶಿಕ್ಷಕರ ವೇತನ ಅನುದಾನ ಬಿಡುಗಡೆ ಗಾಗಿ ಇಲಾಖೆಯ ಅಧಿಕಾರಿಗಳ ಭೇಟಿ..... ಭೇಟಿ ಮಾಡಿ ಅನುದಾನ ಬಿಡುಗಡೆಗೆ ಒತ್ತಾಯಿಸಿದ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ.....ಪದವೀಧರ ಶಿಕ್ಷಕರ ಸಂಘಕ್ಕೆ ನೂತನ ಟೀಮ್..... ಅಧ್ಯಕ್ಷರಾಗಿ ನಿರುಪಾದಿ ಅವಿರೋಧ ಆಯ್ಕೆ.....ಪ್ರತಿ ಶನಿವಾರ ರಜೆ ಘೋಷಣೆ.....ನೌಕರರ ಹೋರಾಟಕ್ಕೆ ಮಣಿದ ಸರ್ಕಾರ.....