LIVE TV LocalCrimeNationalInternationalPoliticsEducationTechnologyEntertainmentSportsFeature
State News

BEO ಅವರಿಂದ ಶಿಕ್ಷಕರಿಗೆ ಸಂದೇಶ - ಜನವರಿ 7 ರ ಒಳಗಾಗಿ ಮಾಡಲು ಸೂಚನೆ.....

ಬೆಂಗಳೂರು -

ಎಲ್ಲಾ ಸರ್ಕಾರಿ,ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ ಮುಖ್ಯ ಶಿಕ್ಷಕರು ಮತ್ತು ಸಿ ಆರ್ ಪಿ ಗಳ ಗಮನಕ್ಕೆ 2022-23 ನೇ ಸಾಲಿಗೆ ಪಠ್ಯಪುಸ್ತಕ ಬೇಡಿಕೆ ಸಲ್ಲಿಸುವ ಪ್ರಕ್ರಿಯೆ ಇಂದಿನಿಂದ ಆರಂಭಗೊಂಡಿದೆ. ಇಲಾಖೆಯ ಆದೇಶದ ಪ್ರಕಾರ ಶಾಲಾ SATS login ನಲ್ಲಿ ಬೇಡಿಕೆ ಸಲ್ಲಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಿಕ್ಷಕರಿಗೆ ಸೂಚನೆ ಯನ್ನು ನೀಡಿದ್ದಾರೆ

ಆ ಬೇಡಿಕೆಯನ್ನು CRP ಗಳು ತಮ್ಮ login ನಲ್ಲಿ ಸರಿ ಇದ್ದರೆ approve ಮಾಡುವುದು.ಇಲ್ಲದಿದ್ದರೆ reject ಮಾಡುವುದು.ಈ ಕುರಿತು ಸಮಸ್ಯೆ ಇದ್ದರೆ ತಾಲೂಕಿನ ಪಠ್ಯಪುಸ್ತಕ ನೋಡಲ್ ಅಧಿಕಾರಿಗಳನ್ನು ಸಂಪರ್ಕಿಸಲು ತಿಳಿಸಿದ್ದಾರೆ‌.

ಪಠ್ಯಪುಸ್ತಕ ಬೇಡಿಕೆ ಸಲ್ಲಿಸಲು ಕೊನೆಯ ದಿನಾಂಕ 07-01-2022 ಆಗಿದ್ದು ಈ ಕೂಡಲೇ ಸಮಗ್ರವಾದ ಮಾಹಿತಿ ಯೊಂದಿಗೆ ಬೇಡಿಕೆ ಸಲ್ಲಿಸಲು ಸೂಚನೆ ನೀಡಲಾಗಿದೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......