LIVE TV LocalCrimeNationalInternationalPoliticsEducationTechnologyEntertainmentSportsFeature
International News

ಕೋವಿಡ್ ಗೆ ಬಲಿಯಾದ ಸಚಿವ ಹನುಮಾನ್ ಮಿಶ್ರಾ - ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಮಹಾಮಾರಿ ಯ ಆರ್ಭಟ.....

ಉತ್ತರ ಪ್ರದೇಶ -

ದೇಶದಲ್ಲಿ ಮಹಾಮಾರಿ ಕೋವಿಡ್ ಗೆ ಮತ್ತೊಬ್ಬ ರಾಜಕಾರಣಿ ಬಲಿಯಾಗಿದ್ದಾರೆ‌.ಹೌದು ಇಂದು ಮತ್ತೋರ್ವ ರಾಜಕೀಯ ನಾಯಕನನ್ನು ಬಲಿ ಪಡೆದಿದೆ.ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಉತ್ತರ ಪ್ರದೇಶದ ಸಚಿವ ಹನುಮಾನ್ ಮಿಶ್ರಾ ಮಂಗಳವಾರ ಕೊನೆಯುಸಿರೆಳೆದಿದ್ದಾರೆ. ಇವರು ಕೋವಿಡ್ ವೈರಸ್ ತಗುಲಿದ್ದರಿಂದ ಲಕ್ನೋ ನ ಸಂಜಯ್ ಗಾಂಧಿ ಮೆಡಿಕಲ್ ಸೈನ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ಅವರು ಸಾವನ್ನಪ್ಪಿದ್ದಾರೆ

ಹೌದು ಉತ್ತರ ಪ್ರದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕೋವಿಡ್ ಸಂಖ‍್ಯೆಗಳ ಏರಿಕೆಯಲ್ಲಿ ಮಹಾರಾಷ್ಟ್ರ ನಂತರ ಸ್ಥಾನ ಉತ್ತರ ಪ್ರದೇಶ ಪಡೆದುಕೊಂಡಿದೆ. ಈ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 28,211 ಕೋವಿಡ್‍ನ ಹೊಸ ಪ್ರಕಣಗಳು ದಾಖಲಾಗಿವೆ.

ಕೋವಿಡ್‍ಗೆ ಕಡಿವಾಣ ಹಾಕಲು ಈಗಾಗಲೇ ಹಲವು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ರಾತ್ರಿ ಕರ್ಫ್ಯೂ ಹಾಗೂ ವಾರಾಂತ್ಯದ ಲಾಕ್ ಡೌನ್ ಜಾರಿಗೊಳಿಸ ಲಾಗಿದೆ. ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳನ್ನು ಬಂದ್ ಮಾಡಲಾಗಿದೆ. ಅದರ ಜತೆಗೆ ಲಸಿಕಾ ಅಭಿ ಯಾನವನ್ನೂ ಚುರುಕುಗೊಳಿಸಲಾಗಿದ್ದು ಸಧ್ಯ ಸಚಿ ವರೊಬ್ಬರ ಸಾವಿನಿಂದಾಗಿ ದೊಡ್ಡ ಆತಂಕ ಮನೆ ಮಾಡಿದೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....