LIVE TV LocalCrimeNationalInternationalPoliticsEducationTechnologyEntertainmentSportsFeature
State News

ಪಟಾಕಿ ದುರಂತಕ್ಕೆ ಕಂಬನಿ ಮಿಡಿದ ಸಚಿವ ಸಂತೋಷ ಲಾಡ್ - ಘಟನೆ ಕುರಿತಂತೆ ವರದಿ ನೀಡಲು ಸೂಚನೆ ನೀಡಿ ಅವಶ್ಯಕ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ ಸಚಿವರು.....

ಆನೇಕಲ್ ‌-

ಪಟಾಕಿ ದುರಂತಕ್ಕೆ ಕಂಬನಿ ಮಿಡಿದ ಸಚಿವ ಸಂತೋಷ ಲಾಡ್ - ಘಟನೆ ಕುರಿತಂತೆ ವರದಿ ನೀಡಲು ಸೂಚನೆ ನೀಡಿ ಅವಶ್ಯಕ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ ಸಚಿವರು

ಬೆಂಗಳೂರಿನ ಆನೇಕಲ್ಲ್ ನಲ್ಲಿ ನಡೆದ ಪಟಾಕಿ ದುರಂತ ವಿಚಾರ ಕುರಿತಂತೆ ಕಾರ್ಮಿಕ ಸಚಿವ ಘಟನೆ ಕುರಿತಂತೆ ವರದಿಯನ್ನು ನೀಡಲು ಅಧಿ ಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.ಹೌದು ಆನೇಕಲ್ ತಾಲೂಕಿನ ಅತ್ತಿಬೆಲೆ ಬಳಿ‌ಯ ಪಟಾಕಿ ಸಂಗ್ರಹ ಮಳಿಗೆಯಲ್ಲಿ ಸಂಭವಿಸಿರುವ ಅಗ್ನಿ ಅನಾಹುತದಲ್ಲಿ ಕಾರ್ಮಿಕರು ಸೇರಿದಂತೆ 13 ಜನರು ಮೃತಪಟ್ಟಿದ್ದಾರೆ.

ಈ ಒಂದು ವಿಷಯ ಕುರಿತು ಕಾರ್ಮಿಕ ಸಚಿವ ಸಂತೋಷ ಲಾಡ್ ತೀವ್ರ ಬೇಸರವನ್ನು ವ್ಯಕ್ತಪ ಡಿಸಿ ಈ ಒಂದು ಘಟನೆ ದುಃಖ ತರಿಸಿದೆ ಎಂದಿದ್ದಾ ರೆ.ಈಗಾಗಲೇ ಅಗತ್ಯ ತುರ್ತು ಸೇವೆಗಳನ್ನು ಕಳು ಹಿಸಿ ಕೊಡಲಾಗಿದೆ.ದುರ್ಘಟನೆ ಬಗ್ಗೆ ಸಂಬಂಧಿ ಸಿದ ಅಧಿಕಾರಿಗಳಿಂದ ವರದಿ ನೀಡುವಂತೆ ಹಾಗೂ ಅವಶ್ಯಕ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದ್ದೇನೆ ಎಂದಿದ್ದಾರೆ.

ಹಾಗೆಯೇ ಸರ್ಕಾರದಿಂದ ನೀಡಬಹುದಾದ ಪರಿಹಾರದ ಬಗ್ಗೆ ಮುಖ್ಯಮಂತ್ರಿಯವರೊಂದಿಗೆ ಅವರ ಜೊತೆ ಚರ್ಚಿಸಲಿದ್ದೇನೆ ಎಂದು ಹೇಳಿ ಮೃತರ ಕುಟುಂಬಗಳಿಗೆ ಸಂತಾಪವನ್ನು ಸೂಚಿಸಿ ದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......