LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಾಸಕ ಜಿ ಟಿ ದೇವೆಗೌಡರ ಮೊಮ್ಮಗಳು ನಿಧನ – ಶಾಸಕರ ಮೊಮ್ಮಗಳ ನಿಧನಕ್ಕೆ ಗಣ್ಯಾತಿ ಗಣ್ಯರ ಸಂತಾಪ ಭಾವಪೂರ್ಣ ನಮನ.....

ಮೈಸೂರು -

ಮಾಜಿ ಸಚಿವ ಜಿ.ಟಿ.ದೇವೇಗೌಡರ ಮೊಮ್ಮಗಳು ಹಾಗೂ ರಾಜ್ಯ ಅಪೆಕ್ಸ್ ಬ್ಯಾಂಕ್ನಗ ಉಪಾಧ್ಯಕ್ಷ ಜಿ.ಡಿ.ಹರೀಶ್ ಗೌಡ ಅವರ ಪುತ್ರಿ ಗೌರಿ ನಿನ್ನೆ ರಾತ್ರಿ ನಿಧನ ಹೊಂದಿದ್ದಾರೆ.ಹೌದು ಮೂರು ವರ್ಷದ ಗೌರಿ ನಿನ್ನೆ ಮಧ್ಯರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.ಕೆಲವು ತಿಂಗಳಿ ನಿಂದ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಇತ್ತೀಚೆಗೆ ಚೇತರಿಸಿಕೊಂಡಿದ್ದರು.ನಿನ್ನೆ ಮಧ್ಯಾಹ್ನ ಆರೋ ಗ್ಯದಲ್ಲಿ ಏರುಪೇರು ಉಂಟಾದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಜಿ.ಟಿ.ದೇವೇಗೌಡರ ಸ್ವಗ್ರಾಮ ಗುಂಗ್ರಾಲ್ ಛತ್ರದ ತೋಟ ದಲ್ಲಿ ಅಂತ್ಯಸಂಸ್ಕಾರ ನಡೆಯಿತು.ಜಿ.ಟಿ.ದೇವೇಗೌಡರ ಮೊಮ್ಮಗಳ ನಿಧನಕ್ಕೆ ಮಾಜಿ ಪ್ರಧಾನಿ ದೇವೇಗೌಡರು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ,ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿ ದ್ದಾರೆ.ಇನ್ನೂ ಅನಾರೋಗ್ಯದಿಂದ 3 ವರ್ಷದ ಹಸುಗೂಸು ಗೌರಿ ಅನಾರೋಗ್ಯದಿಂದ ಮೃತಪಟ್ಟಿರುವ ಸುದ್ದಿ ಕೇಳಿ ದಿಗ್ಬ್ರಮೆ ಆಯಿತು. ಮುದ್ದು ಕಂದಮ್ಮಳ ಅಗಲಿಕೆ ಬಹಳ ದುಃಖವನ್ನುಂಟು ಮಾಡಿದೆ. ಆ ಮಗುವಿನ ಆತ್ಮಕ್ಕೆ ಚಿರ ಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದ ವರ್ಗದವರಿಗೆ ಭಗವಂತ ಕರುಣಿಸಲಿ ಎಂದು ಎಚ್.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...