LIVE TV LocalCrimeNationalInternationalPoliticsEducationTechnologyEntertainmentSportsFeature
State News | Districts Dharwad

ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....

ಹುಬ್ಬಳ್ಳಿ -

ಹುಬ್ಬಳ್ಳಿಯ ಗೋಕುಲ್ ರಸ್ತೆಯಲ್ಲಿರುವ ಸುವರ್ಣ ವಿದ್ಯಾ ಸಂಸ್ಥೆಯ ನ್ಯೂ ಹಾರಿಜಾನ್ ಶಾಲೆಯಲ್ಲಿ ನೂತನ ಶಾಲಾ ಸಂಸತ್ತಿನ ಉದ್ಘಾಟನಾ  ಕಾರ್ಯ ಕ್ರಮವನ್ನು ಶಾಸಕ N H ಕೋನರೆಡ್ಡಿ ಉದ್ಘಾಟನೆ ಮಾಡಿದರು ಈ ಒಂದು ಸಮಾರಂಭದಲ್ಲಿ ಪಾಲ್ಗೊಂಡ ಅವರು ಚಾಲನೆ ನೀಡಿ ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಶುಭ ಹಾರೈಸಿದೆನು.

ಶಾಲಾ ಸಂಸತ್ತು ಕೇವಲ ಹುದ್ದೆ ಅಥವಾ ಜವಾಬ್ದಾರಿ ಯಲ್ಲ; ನಾಯಕತ್ವ, ಶಿಸ್ತು, ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಸಾಮಾಜಿಕ ಹೊಣೆಗಾರಿಕೆಯನ್ನು ವಿದ್ಯಾರ್ಥಿ ಗಳಲ್ಲಿ ಬೆಳೆಸುವ ಮಹತ್ವದ ವೇದಿಕೆಯಾಗಿದೆ. ಇಂದಿನ ವಿದ್ಯಾರ್ಥಿಗಳೇ ನಾಳೆಯ ಸಮಾಜದ ನಾಯಕರು ಎಂಬ ಆಶಯದೊಂದಿಗೆ ಪ್ರತಿಯೊಬ್ಬ ವಿದ್ಯಾರ್ಥಿಯೂ ಆತ್ಮವಿಶ್ವಾಸದಿಂದ ಮುನ್ನಡೆ ಯುವಂತೆ ಪ್ರೇರೇಪಿಸಿದೆನು.

news_1786176273_0_852.webp

 

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಪ್ರೊ. ಎಸ್.ಜಿ. ಕೊಣ್ಣೂರ, ಅರುಣಕುಮಾರ ಮಜ್ಜಗಿ, ಪ್ರಾಂಶುಪಾಲರಾದ ಶ್ರೀಮತಿ ಸರಿತಾ ಸೇರಿದಂತೆ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕ ವೃಂದ ಹಾಗೂ ಮುದ್ದು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ನವಲಗುಂದ.....

Author
Ravikumar Ullagaddi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸಿಗಲಿದೆ ಸ್ಥಾನ CM ಭರವಸೆ - ಸಚಿವ ಸ್ಥಾನ ನಿರೀಕ್ಷೆ ಯಲ್ಲಿದ್ದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ನಾಡ ದೊರೆ.....ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....