LIVE TV LocalCrimeNationalInternationalPoliticsEducationTechnologyEntertainmentSportsFeature
State News

ಸಮಸ್ಯೆಗಳಿಗೆ ಸ್ಪಂದಿಸುವೆ - ಶಾಸಕಿ ಕುಸುಮಾವತಿ ಶಿವಳ್ಳಿ.

ಕುಂದಗೋಳ -

ಮತಕ್ಷೇತ್ರದ ಯಾವುದೇ ಸಮಸ್ಯೆಗಳಿಗೆ ನಾನು ಸ್ಪಂದಿಸುತ್ತೇನೆ ಸ್ಪಂದಿಸುವೆ ಎಂದು ಕುಂದಗೋಳ ಕ್ಷೇತ್ರದ ಶಾಸಕಿ ಕುಸುಮಾವತಿ ಶಿವಳ್ಳಿ ಹೇಳಿದರು.ಕುಂದಗೋಳ ಮತಕ್ಷೇತ್ರದ ಹುಬ್ಬಳ್ಳಿ ತಾಲೂಕಿನ ಶಾಸಕರ ವ್ಯಾಪ್ತಿಯಲ್ಲಿ ಬರುವ ಕಟ್ನೂರು ಗ್ರಾಮದಿಂದ ರಾಷ್ಟ್ರೀಯ ಹೆದ್ದಾರಿಗೆ ಕೂಡುವ 1 ಕೋಟಿ ರೂಪಾಯಿ ವೆಚ್ಚದಲ್ಲಿನ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.1 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.ನಂತರ ಮಾತನಾಡಿದ ಅವರು ಕ್ಷೇತ್ರದಲ್ಲಿ ವಿಪರೀತ ಮಳೆಯಿಂದಾಗಿ ಬಹಳಷ್ಟು ಪ್ರಮಾಣದಲ್ಲಿ ರಸ್ತೆಗಳು ಹದಗೆಟ್ಟಿದ್ದು. ಅವುಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ನಾನು ಕೆಲಸವನ್ನು ಮಾಡುತ್ತೇನೆ ಅಲ್ಲದೆ ಸರಕಾರ ಒದಗಿಸುವ ಮೂಲಭೂತ ಸೌಕರ್ಯವನ್ನು ನೀಡಲು ಸದಾ ಸಿದ್ಧಳಾಗಿದ್ದೆನೆ ಎಂದರು.

ಅಲ್ಲದೇ ಕ್ಷೇತ್ರದಲ್ಲಿನ ಯಾವುದೇ ಸಮಸ್ಯೆಗಳಿಗೆ ಸದಾ ಯಾವಾಗಲೂ ನಾನು ಸ್ಪಂದಿಸುತ್ತೇನೆ ಎಂದು ಹೇಳಿದರು. ಈ ಒಂದು ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಮುಖಂಡರಾದ ಚಂದ್ರು ಸಂಕಣ್ಣವರ. ರಪಿಕ ಅರಳಿಕಟ್ಟಿ.ಅಪ್ಪಾಜಿರಾವ ಪಾಟೀಲ ಸೇರಿದಂತೆ ಗ್ರಾಮದ ಹಿರಿಯರು ಗುತ್ತಿಗೆದಾರರು ಸೇರಿದಂತೆ ಸಾರ್ವಜನಿಕರು ಪಾಲ್ಗೊಂಡಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...