ಧಾರವಾಡ -
Also read
ಧಾರವಾಡ ಜಿಲ್ಲೆಯ ಕಾಂಗ್ರೆಸ್ ಘಟಕಕ್ಕೆ ನೂತನ ಜಿಲ್ಲಾ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ ಹೌದು ಹುಬ್ಬಳ್ಳಿ ಧಾರವಾಡ ಮಹಾನಗರ ಘಟಕದ ಅಧ್ಯಕ್ಷ ರಾಗಿ ಸದಾನಂದ ಡಂಗನವರ ಗ್ರಾಮೀಣ ಪ್ರದೇಶದ ಜಿಲ್ಲಾಧ್ಯಕ್ಷರಾಗಿ ಚಂದ್ರಶೇಖರ ಜುಟ್ಟಲ್ ಅವರನ್ನು ನೇಮಕ ಮಾಡಲಾಗಿದೆ

ರಾಜ್ಯದ ಎಲ್ಲಾ ಜಿಲ್ಲಾ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶವನ್ನು ಮಾಡಲಾಗಿದ್ದು ನೂತನ ಅಧ್ಯಕ್ಷ ರಿಗೆ ಧಾರವಾಡ ಜಿಲ್ಲೆಯ ನವಲಗುಂದ ವಿಧಾನ ಸಭಾ ಕ್ಷೇತ್ರದ ಶಾಸಕ NH ಕೋನರೆಡ್ಡಿ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ್ದಾರೆ
ಸುದ್ದಿ ಸಂತೆ ನ್ಯೂಸ್ ಧಾರವಾಡ......