LIVE TV LocalCrimeNationalInternationalPoliticsEducationTechnologyEntertainmentSportsFeature
State News

ಪಾದಯಾತ್ರೆಯ ಮೂಲಕ ಮತಯಾಚನೆ ಮಾಡಿದ MR ಪಾಟೀಲರು - ಜನ ನಾಯಕನಿಗೆ ಕ್ಷೇತ್ರದಲ್ಲಿ ಹೇಗಿದೆ ಗೊತ್ತಾ ಜನ ಬೆಂಬಲ.....

ಕುಂದಗೋಳ -

ಕುಂದಗೋಳ ವಿಧಾನ ಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಗಳಾದ ಎಂ ಆರ್ ಪಾಟೀಲರು ಮತ ಕ್ಷೇತ್ರದ ಬೆಳಗಲಿ ಕರಡಿಕೊಪ್ಪ ಕುರಡಿಕೇರಿ ಗ್ರಾಮಗಳಲ್ಲಿ ‌ಪಾದಯಾತ್ರೆಯ ಮೂಲಕ ಮನೆ ಮನೆಗೆ ತೆರಳಿ ಮತ ಯಾಚಿಸಿ ದರು.

ಸಾಕಷ್ಟು ಪ್ರಮಾಣದಲ್ಲಿ ಬಿಸಿಲಿನ ತಾಪಮಾನ ಇದ್ದರೂ ಕೂಡಾ ಯಾವುದನ್ನು ಲೆಕ್ಕುಸದೇ ಮನೆ ಮನೆಗೆ ತೆರಳಿ ಅಬ್ಬರದ ಪ್ರಚಾರ ವನ್ನು ಮಾಡಿ ದರು.ಇದರೊಂದಿಗೆ ಎಮ್ ಆರ್ ಪಾಟೀಲ ರು ಬಿಡುವಿಲ್ಲದ ಪ್ರಚಾರ ದಲ್ಲಿ ತೊಡಗಿದ್ದು ಕಂಡು ಬಂದಿತು

ಈ ಒಂದು ಸಂದರ್ಭದಲ್ಲಿ ಬಸನಗೌಡ್ರ ಶಿವನ ಗೌಡ್ರ,ಮಹೇಶಗೌಡ್ರ ಪಾಟೀಲ,ಈರಣ್ಣ ಜಡಿ, ಉಮೇಶ್ ಕುಸುಗಲ, ನಿಂಗನಗೌಡ್ರ ಪಾಟೀಲ, ಕಲ್ಲಪ್ಪ ಹುಲಗೆರಿ, ರಾಮಣ್ಣ ಸೊಟ್ಟಮನವರ, ಟಿ ಜಿ ಬಾಲಣ್ಣವರ, ಸಹದೇವ ಮಾಳಗಿ, ಪ್ರತಾಪ ಪಾಟೀಲ, ಲಿಂಗರಾಜ ಮೆಣಸಿನಕಾಯಿ, ಮಹೇಶ್ ಮಣಕವಾಡ, ಸೇರಿದಂತೆ ನೂರಾರು ಕಾರ್ಯಕರ್ತರು ಅಭಿಮಾನಿಗಳು ಉಪಸ್ಥಿತ ರಿದ್ದರು.

ಸುದ್ದಿ ಸಂತೆ ನ್ಯೂಸ್ ಕುಂದಗೋಳ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...