Also read
ಕುಂದಗೋಳ -
Also read
ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಕೊಲೆಯನ್ನು ಮಾಡಿರುವ ಘಟನೆ ಕುಂದಗೋಳ ತಾಲೂಕಿನ ಅದರ ಗುಂಚಿ ಗ್ರಾಮದಲ್ಲಿ ನಡೆದಿದೆ ಗ್ರಾಮದ ಹೊರವಲಯದಲ್ಲಿ ನೆತ್ತರು ಹರಿದಿದ್ದು ಶಂಭುಲಿಂಗ ಕಮಡೊಳ್ಳಿ(35) ಕೊಲೆ ಯಾದ ಯುವಕನಾಗಿದ್ದು.ಕಳೆದ ಒಂದು ವರ್ಷದ ಹಿಂದೆ ಅಷ್ಟೇ ಮದುವೆಯಾಗಿದ್ದ ಯುವಕನನ್ನು ದುಷ್ಕರ್ಮಿಗಳು ಕೊಲೆ ಮಾಡಿ ಬಿಸಾಕಿ ಪರಾರಿಯಾಗಿದ್ದಾರೆ.

ಇನ್ನೂ ಕೊಲೆಗೆ ಕಾರಣ ತಿಳಿದು ಬಂದಿಲ್ಲ.ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ
