LIVE TV LocalCrimeNationalInternationalPoliticsEducationTechnologyEntertainmentSportsFeature
State News

ಪಾರ್ಟಿ ಮಾಡುವಾಗ ಕೊಲೆ - ಹೊಸ ವರುಷದ ಮೊದಲನೆಯ ದಿನ ಕೊಲೆ

ವಿಜಯಪುರ -

ಹೊಸ ವರ್ಷದ ಮೊದಲ ದಿನವೇ ವಿಜಯಪುರದಲ್ಲಿ ನೆತ್ತರು ಹರಿದಿದೆ.ಹಳೆಯ ದ್ವೇಷದಿಂದ ವ್ಯಕ್ತಿಯೊರ್ವನನ್ನು ಕೊಲೆ ಮಾಡಲಾಗಿದೆ.ವಿಜಯಪುರ ತಾಲೂಕಿನ ರತ್ನಾಪುರ ಬಳಿಯ ಎ1 ಡಾಬಾದಲ್ಲಿ ಕೊಲೆ ಮಾಡಲಾಗಿದೆ.

ಮಹಾದೇವ ಕವಲಗಿ 57 ವರ್ಷ ಕೊಲೆಯಾದ ವ್ಯಕ್ತಿಯಾಗಿದ್ದಾನೆ.ಮಹಾದೇವನ ಕತ್ತು ಕೊಯ್ದು ಹಾಗೂ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ ಯುವಕ.

ಹೊಸ ವರ್ಷದ ಪಾರ್ಟಿ ಮಾಡುವ ವೇಳೆ ಈ ಒಂದು ಘಟನೆ ನಡೆದಿದೆ.ಮಹದೇವ ಜೊತೆ ಊಟಕ್ಕೆ ಕುಳಿತಿದ್ದ ಸಂತೋಷ ಎಡವೆ, ದಶರಥ ಹಾಗೂ ಪಾಂಡುರಂಗ ಎಂಬ ಯುವಕರು
ಕೊಲೆಗೀಡಾದ ಮಹದೇವ ಹಾಗೂ ಯುವಕ ಸಂತೋಷ ತಂದೆಯ ಮದ್ಯೆ ಈ ಹಿಂದೆ ಜಗಳ ಆಗಿತ್ತಂತೆ ಡಾಬಾದಲ್ಲಿ ಬಿಲ್ ನೀಡುವ ವಿಚಾರವಾಗಿ ಜಗಳ ಆಗಿತ್ತಂತೆ.

ಅದೇ ದ್ವೇಷದ ಹಿನ್ನೆಲೆಯಲ್ಲಿ ಮಹಾದೇವನನ್ನು ಚಾಕುವಿನಿಂದ ಕತ್ತು ಕೊಯ್ದು, ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಸಂತೋಷ
ಘಟನೆಯ ಬಳಿಕ ಸಂತೋಷ ಜೊತೆಗಿದ್ದ ದಶರಥ ಹಾಗೂ ಪಾಂಡುರಂಗ ಪರಾರಿಯಾಗಿದ್ದಾರೆ.

ಸಂತೋಷ್ ಒಬ್ಬನೇ ಕೊಲೆ ಮಾಡಿದ್ದಾಗಿ ಪ್ರತ್ಯಕ್ಷದರ್ಶಿಗಳ ಹೇಳಿದ್ದು ಸ್ಥಳಕ್ಕೆ ತಿಕೋಟಾ ಪೊಲೀಸರ ಭೇಟಿ ಪರಿಶೀಲನೆ ಮಾಡಿದ್ದಾರೆ.
ತಿಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...