LIVE TV LocalCrimeNationalInternationalPoliticsEducationTechnologyEntertainmentSportsFeature
Local News

ನಮ್ಮ ಪಕ್ಷದಲ್ಲಿ ಯಾವುದೇ ಸಹಿ ಸಂಗ್ರಹ, ಒತ್ತಡಗಳಿಗೆ ಆಸ್ಪದವಿಲ್ಲ: ನಳೀನಕುಮಾರ್ ಕಟೀಲ…!

ಹುಬ್ಬಳ್ಳಿ -

ಬಿ.ಎಸ್.ವೈ ಪರ ಸಹಿ ಸಂಗ್ರಹ ಮಾಡಿರುವಂತ ಯಾವುದೇ ಪ್ರಸಂಗಗಳು ಬಿಜೆಪಿಯಲ್ಲಿ ನಡೆದಿಲ್ಲ. ನಮ್ಮ ಪಾರ್ಟಿಯಲ್ಲಿ ಸಹಿ ಸಂಗ್ರಹ,ಒತ್ತಡ ಒತ್ತಾಯ
ಅಂತ ವಿಷಯಗಳಿಗೆ ಆಸ್ಪದವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು

ಯಡಿಯೂರಪ್ಪ ಪರ ಸಹಿ ಬಗ್ಗೆ ರೇಣುಕಾಚಾರ್ಯ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ನಮ್ಮದು ಶಾಸನ ಬದ್ಧ ಪಾರ್ಟಿಯಾಗಿದೆ. ನಮ್ಮ ಪಕ್ಷದಲ್ಲಿ ಯಾವುದೇ ಸಹಿ ಸಂಗ್ರಹ ನಡೆದಿಲ್ಲ ಎಂದರು.

https://youtu.be/3JruwQjVCUA

ರಾಷ್ಟ್ರೀಯ ನಾಯಕರು, ಹೈಕಮಾಂಡ ಏನ್ ಸೂಚಿಸುತ್ತದೆಯೋ ಅದನ್ನು ಪಾಲನೆ ಮಾಡುವ ಪಕ್ಷ.ಅದನ್ನೇ ನಿನ್ನೆ ಸಿಎಂ ಚೆನ್ನಾಗಿ ಹೇಳಿದ್ದಾರೆ. ರಾಷ್ಟ್ರೀಯ ನಾಯಕರು ಏನು ಹೇಳ್ತಾರೆ ಅದರ ಮೇಲೆ ನನ್ನ ಕೆಲಸ ಅಂದಿದ್ದಾರೆ.ಅದನ್ನು ಪಕ್ಷದ ಕಾರ್ಯಕರ್ತರು, ನಾಯಕರು,ಶಾಸಕರು ಅರ್ಥ ಮಾಡಿಕೊಳ್ಳಬೇಕು.ಹೀಗಾಗಿ ಇಲ್ಲಿ ಸಹಿ ಸಂಗ್ರಹ ಅವಶ್ಯಕತೆ ಇಲ್ಲ.ನಾನು ಮಾಧ್ಯಮಗಳಲ್ಲಿ ನೋಡಿ ದ್ದೇನೆ.ಯಾರಾದರು ಇಂತಹ ಕೆಲಸಕ್ಕೆ ಮುಂದಾದರೇ ಅವರನ್ನು ಕರೆದು ಮಾತನಾಡುತ್ತೇನೆ ಎಂದರು

ಶಾಸಕರು ಯಾರು ಅವರವರ ಕ್ಷೇತ್ರ ಬಿಟ್ಟು ತೆರಳ ಬಾರದು.ಕೊರೋನಾ ನಿಯಂತ್ರಣ ಕೆಲಸ ಮಾಡ ಬೇಕು.ಎಲ್ಲವನ್ನೂ ಪಾರ್ಟಿ ಗಮನಿಸುತ್ತಿದೆ.ಇನ್ನೂ ಮುಂದೆ ಅನಿವಾರ್ಯ ಇದ್ದರೆ ಬೆಂಗಳೂರಿಗೆ ಹೋಗಲಿ.ಜನ ನಮಗೆ ಆಶಿರ್ವಾದ ಮಾಡಿದ್ದು ಜನಸೇವೆ ಮಾಡುವುದಕ್ಕೆ. ನಮ್ಮ ಪಕ್ಷದಲ್ಲಿ ಸರ್ವ ಸಮ್ಮತಿಯ ನಾಯಕ ಬಿ.ಎಸ್.ಯಡಿಯೂರಪ್ಪ. ಹೀಗಾಗೇ ಯಾವುದೇ ಚರ್ಚೆಗಳಿಲ್ಲ, ಸಿಎಂ ಹುದ್ದೆ ಖಾಲಿ ಇಲ್ಲ ಎಂದು ನಳೀನ್ ಕುಮಾರ್ ಕಟೀಲ್ ಸ್ಪಷ್ಟನೆ ನೀಡಿದರು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...