LIVE TV LocalCrimeNationalInternationalPoliticsEducationTechnologyEntertainmentSportsFeature
Local News

ನವನಗರ ಗಲಾಟೆ ಪ್ರಕರಣ - ತನಿಖೆ ಬೇರೆ ಇನ್ಸ್ಪೆಕ್ಟರ್ ಹೆಗಲಿಗೆ

ಹುಬ್ಬಳ್ಳಿ - ‌‌‌‌‌‌‌‌‌‌ ನವನಗರದಲ್ಲಿನ ವಕೀಲರ ಮತ್ತು ಇನ್ಸ್ಪೆಕ್ಟರ್ ನಡುವೆ ನಡೆದ ಜಟಾಪಟಿ ಪ್ರಕರಣದ ತನಿಖೆಯನ್ನು ಬೇರೆ ಇನ್ಸ್ಪೆಕ್ಟರ್ ಗೆ ನೀಡಲಾಗಿದೆ. ವಿನೋದ ಪಾಟೀಲ ಮತ್ತು ಇನ್ನಿಬ್ಬರ ನವನಗರದ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿ ಯೊಂದಿಗೆ ಅನುಚಿತವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಈ ಮೂವರ ಮೇಲೆ ನವನಗರ ಠಾಣೆಯ ಇನ್ಸ್ಪೆಕ್ಟರ್ ಪ್ರಭು ಸೂರಿನ FIR ದಾಖಲು ಮಾಡಿದ್ದಾರೆ. ದೂರನ್ನು ನವನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ನೀಡಿದ್ದಾರೆ.ದೂರನ್ನು ದಾಖಲು ಮಾಡಿದ್ದು ಇವರೇ ದೂರು ದಾಖಲು ಮಾಡಿದ ಹಿನ್ನೆಲೆಯಲ್ಲಿ ತನಿಖೆಗೆ ಯಾರು ಕೂಡಾ ಆಕ್ಷೇಪ ವ್ಯಕ್ತಪಡಿಸಬಾರದು ಎಂದುಕೊಂಡ ಹಿರಿಯ ಪೊಲೀಸ್ ಅಧಿಕಾರಿಗಳು ಈ ಒಂದು ಪ್ರಕರಣದ ತನಿಖೆಯನ್ನು ಹುಬ್ಬಳ್ಳಿಯ ವಿದ್ಯಾನಗರ ಇನ್ಸ್ಪೆಕ್ಟರ್ ಆನಂದ ವನಕುದರಿ ಅವರಿಗೆ ವಹಿಸಲಾಗಿದೆ.

ವಿದ್ಯಾನಗರ ಇನ್ಸ್ಪೆಕ್ಟರ್ ಆನಂದ್ ವನಕುದರಿ

ಡಿಸಿಪಿ ರಾಮರಾಜನ್ ಈ ಒಂದು ತನಿಖೆಯ ಜವಾಬ್ದಾರಿಯನ್ನು ವಿದ್ಯಾನಗರ ಇನ್ಸ್ಪೆಕ್ಟರ್ ಗೆ ನೀಡಿ ಜವಾಬ್ದಾರಿ ವಹಿಸಿದ್ದಾರೆ. ಕೂಡಲೇ ಪ್ರಕರಣದ ತನಿಖೆ ಮಾಡಿ ಚಾರ್ಜ್ ಶೀಟ್ ಸಲ್ಲಿಸುವಂತೆ ಸೂಚಿಸಿದ್ದಾರೆ.ಹೀಗಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ಸೂಚನೆಯಂತೆ ಹುಬ್ಬಳ್ಳಿಯ ಉತ್ತರ ವಿಭಾಗದ ಎಸಿಪಿ ಶಂಕರ ರಾಗಿ ನವನಗರ ಪೊಲೀಸ್ ಠಾಣೆಗೆ ಆಗಮಿಸಿ ಪರಿಶೀಲನೆ ನಡೆಸಿದರು. ಇನ್ಸ್ಪೆಕ್ಟರ್ ಪ್ರಭು ಸೂರಿನ್ ಮತ್ತು ಸಿಬ್ಬಂದಿ ಗಳೊಂದಿಗೆ ಸಭೆ ಮಾಡಿ ಮಾಹಿತಿಯನ್ನು ಪಡೆದುಕೊಂಡರು.ಅಲ್ಲದೆ ಹುಬ್ಬಳ್ಳಿಯ ವಿದ್ಯಾನಗರ ಇನ್ಸ್ಪೆಕ್ಟರ್ ಆನಂದ್ ವನಕುದರಿ ಅವರಿಗೆ ಎಸಿಪಿ ಶಂಕರ್ ರಾಗಿ ಕೆಲವೊಂದಿಷ್ಟು ಮಾಹಿತಿಯನ್ನು ನೀಡಿದರು ಅಲ್ಲದೇ ಶೀಘ್ರದಲ್ಲೇ ತನಿಖೆ ಸೂಚಿಸಿದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...