LIVE TV LocalCrimeNationalInternationalPoliticsEducationTechnologyEntertainmentSportsFeature
State News

ಬಿಸಿಯೂಟ ತಯಾರಕ ಸಿಬ್ಬಂದಿಗಳಿಗೆ ಹೊಸ ಮಾರ್ಗಸೂಚಿಗಳು ಪ್ರಕಟ - ಮಹಿಳೆಯರಿಗೆ ಬಳೆ ಬ್ಯಾನ್ ಶಾಕ್ ಆದ ಅಡುಗೆ ತಯಾರಕ ಸಿಬ್ಬಂದಿ.....

ಬೆಂಗಳೂರು -

ರಾಜ್ಯದಲ್ಲಿ ಶಾಲೆಗಳು ಆರಂಭದ ಬೆನ್ನಲ್ಲೇ ಶಿಕ್ಷಣ ಇಲಾಖೆಯು ಬಿಸಿಯೂಟ ಅಡುಗೆ ಸಿಬ್ಬಂದಿ'ಗೆ ಕೆಲವೊಂದಿಷ್ಟು ಮಾರ್ಗಸೂಚಿ ಗಳನ್ನು ಬಿಡುಗಡೆ ಮಾಡಲಾಗಿದೆ ಹೌದು ಶಿಕ್ಷಣ ಇಲಾಖೆ'ಯಿಂದ ಹೊಸದಾಗಿ ಮಾರ್ಗಸೂಚಿಗಳನ್ನು ಪ್ರಕಟ ಮಾಡಲಾಗಿದ್ದು ಈ ನಿಯಮ ಪಾಲನೆ ಕಡ್ಡಾಯ ಮಾಡಲಾಗಿದೆ.

ರಾಜ್ಯದ ಶಾಲೆಗಳಲ್ಲಿನ ಮಧ್ಯಾಹ್ನದ ಬಿಸಿಯೂಟ ತಯಾರಿಕೆಯ ಅಡುಗೆ ಸಿಬ್ಬಂದಿಗಳಿಗೆ ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿಯನ್ನು ಪ್ರಕಟಿಸ ಲಾಗಿದೆ. ಪ್ರಮುಖವಾಗಿ ಏಪ್ರಾನ್,ತಲೆಗವಸು, ಕೈಗವರು ಧರಿಸಲು ಸೂಚಿಸಿದೆ.

ಅಲ್ಲದೇ ವಿವಾದಕ್ಕೀಡು ಮಾಡುವಂತೆ ಅಡುಗೆ ಸಿಬ್ಬಂದಿಗಳು ಬಳೆ ತೊಡದಂತೆ ಸೂಚಿಸ ಲಾಗಿದೆ.ಶಿಕ್ಷಣ ಇಲಾಖೆಯಿಂದ ಮಧ್ಯಾಹ್ನದ ಬಿಸಿಯೂಟದಲ್ಲಿ ನೈರ್ಮಲ್ಯ,ಸ್ವಚ್ಛತೆ, ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಕಾಪಾಡುವ ನಿಟ್ಟಿನಲ್ಲಿ ಬಿಸಿಯೂಟ ಸಿಬ್ಬಂದಿಯು ಪಾಲಿಸ ಬೇಕಾದ ನಿಯಮಗಳ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ.

ಬಿಸಿಯೂಟ ಅಡುಗೆ ಸಿಬ್ಬಂದಿಗಳಿಗೆ ಪ್ರಕಟಿಸಿ ರುವಂತ ಮಾರ್ಗಸೂಚಿಯಲ್ಲಿ ಅಡುಗೆ ಸಿಬ್ಬಂದಿ ಏಪ್ರಾನ್, ತಲೆಗವಸು ಮತ್ತು ಕೈಗವಸುಗಳನ್ನು ಧರಿಸಬೇಕು.ಕೈಗಳಲ್ಲಿ ಬಳೆಗಳನ್ನು ತೊಟ್ಟಿರಬಾ ರದು ಎಂಬುದಾಗಿ ಸೂಚಿಸಲಾಗಿದೆ.ಇದು ಮಹಿಳೆಯರ ಅಸಮಾಧಾನಕ್ಕೂ ಕಾರಣವಾಗಿದೆ.

ಇದಲ್ಲದೇ ಅಡುಗೆ ಕೋಣೆ ಸ್ವಚ್ಛ ಹಾಗೂ ಧೂಳು ರಹಿತವಾಗಿ ಇರುವಂತೆ ನೋಡಿಕೊಳ್ಳಬೇಕು. ಶುದ್ಧ ನೀರಿನಲ್ಲಿ ಪಾತ್ರೆ ಪರಿಕರಗಳನ್ನು ತೊಳೆ ಯಬೇಕು. ಗೋಡೆ, ಕಿಟಕಿಗಳಲ್ಲಿ ಹಲ್ಲಿ, ಜೇಡ, ಜಿರಲೆ, ನೋಣಗಳಿಂದ ಮುಕ್ತವಾಗಿರಬೇಕು.

ಆಹಾರ ಧಾನ್ಯಗಳಲ್ಲಿ ಕ್ರಿಮಿ, ಕೀಟಗಳು ಇಲ್ಲದಿ ರುವುದನ್ನು ನೋಡಿಕೊಂಡು ಅಡುಗೆಗೆ ಬಳಕೆ ಮಾಡುವಂತೆ ತಿಳಿಸಲಾಗಿದೆ.ಇನ್ನೂ ಸಿದ್ಧಪಡಿಸಿದ ಆಹಾರದ ಪಾತ್ರೆಗಳನ್ನು ಸುರಕ್ಷಿತವಾಗಿ ಮುಚ್ಚಿ ಡಬೇಕು. ಹಸಿ ಸೊಪ್ಪು ತರಕಾರಿಗಳನ್ನು ಶುದ್ಧ ನೀರಿನಿಂದ ಚೆನ್ನಾಗಿ ತೊಳೆದು ಸಾಂಬಾರ್ ಮಾಡಬೇಕು. ಸಿದ್ಧಪಡಿಸಿದ ಆಹಾರ ವಿತರಿಸೋ ಮುನ್ನ ಶುಚಿ-ರುಚಿ ಪರೀಕ್ಷಿಸಿ ಭಿಪ್ರಾಯ ದಾಖಲಿಸುವಂತೆಯೂ ತಿಳಿಸಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...