LIVE TV LocalCrimeNationalInternationalPoliticsEducationTechnologyEntertainmentSportsFeature
State News

81 ರ ವಯಸ್ಸಿನಲ್ಲಿ TET ಪರೀಕ್ಷೆ ಬರೆದ ನಿಂಗಯ್ಯ ನಿವೃತ್ತಿ ಯ ನಂತರವೂ ಕುಗ್ಗದ ಶಿಕ್ಷಣ ಪ್ರೇಮ

ವಿಜಯಪುರ -

ಇಲ್ಲೊಂದಿಬ್ಬರು ನಿವೃತ್ತಿಯ ನಂತರವೂ ಇಬ್ಬರು ಹಿರಿಯರು ಟಿ ಇ ಇ ಪರೀಕ್ಷೆ ಬರೆಯುವ ಮೂಲಕ ಗಮನ ಸೆಳೆದಿದ್ದಾರೆ.ನಗರದ ಬಿ ಎಲ್ ಡಿ ಇ ಸಂಸ್ಥೆಯ ಜೆಎಸ್‍ ಎಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ಟಿ ಇ ಇ ಪರೀಕ್ಷೆಯಲ್ಲಿ 81 ವರ್ಷದ ನಿಂಗಯ್ಯ ಬಸಯ್ಯ ಒಡೆಯರ, ಎಂ.ಎ.ಇಂಗ್ಲಿಷ್‌(ಎಂ.ಇ.ಜಿ.) ಪರೀಕ್ಷೆ ಬರೆದಿದ್ದಾರೆ

ಆರೋಗ್ಯ ಇಲಾಖೆಯ ನಿವೃತ್ತ ನೌಕರರಾಗಿರುವ ಇವರು ಈಗಾಗಲೇ ಇಗ್ನೋದಿಂದ ನಾಲ್ಕು ಸ್ನಾತಕೋತ್ತರ ಪದವಿ ಪಡೆದಿದ್ದು ಐದನೇ ಸ್ನಾತಕೋತ್ತರ ಪದವಿಗಾಗಿ ಪರೀಕ್ಷೆ ಬರೆಯುತ್ತಿದ್ದಾರೆ.ಸಿಂದಗಿ ಆರ್.ಡಿ.ಪಾಟೀಲ ಪಿ.ಯು. ಕಾಲೇಜಿನ ನಿವೃತ್ತ ಉಪನ್ಯಾಸಕ 66 ವರ್ಷದ ಪರಸಪ್ಪ ಮಡಿವಾಳರ ಇಂಗ್ಲಿಷ್‌ ಸ್ನಾತಕೋತ್ತರ ಪರೀಕ್ಷೆ ಬರೆದಿದ್ದಾ ರೆ.ನಿವೃತ್ತಿ ಜೀವನದಲ್ಲಿಯೂ ಜ್ಞಾನಾರ್ಜನೆಗಾಗಿ ಇಬ್ಬರೂ ಹಿರಿಯರು ವಿದ್ಯಾರ್ಜನೆಯನ್ನು ಮುಂದುವರೆಸಿರುವುದಕ್ಕೆ ಇಗ್ನೋ ಕೇಂದ್ರದ ಸಂಯೋಜಕರಾದ ಡಾ. ಮಂಜುನಾಥ ಕೋರಿ, ಪ್ರಾಚಾರ್ಯ ಡಾ. ಭಾರತಿ ವೈ. ಖಾಸನೀಸ, ಸಂಸ್ಥೆಯ ಆಡಳಿತಾಧಿಕಾರಿ ಮತ್ತು ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿದ್ಯಾಲಯದ ಪ್ರಾದೇಶಿಕ ನಿರ್ದೇಶ ಕರು ಹರ್ಷ ವ್ಯಕ್ತಪಡಿಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...