LIVE TV LocalCrimeNationalInternationalPoliticsEducationTechnologyEntertainmentSportsFeature
State News

ಬಜೆಟ್ ನಲ್ಲಿ ಇಲ್ಲ ಮಹಾ ಸಮ್ಮೇಳನದಲ್ಲೂ ಇಲ್ಲ.....ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಸಿಗೊದು ಯಾವಾಗ - ಗ್ಯಾರಂಟಿಯಲ್ಲಿ ರಾಜ್ಯ ಸರ್ಕಾರಿ ನೌಕರರಲ್ಲಿ ಮೂಡುತ್ತಿದೆ ನೋ ಗ್ಯಾರಂಟಿಯ ಮಾತುಗಳು ರೈಟ್ ಮುಂದೆ ನೊಡೋಣಾ ಅನ್ನೊದು ಆಯಿತು.....

ಬೆಂಗಳೂರು -

ಬಜೆಟ್ ನಲ್ಲಿ ಇಲ್ಲ ಮಹಾ ಸಮ್ಮೇಳನದಲ್ಲೂ ಇಲ್ಲ.....ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಸಿಗೊದು ಯಾವಾಗ - ಗ್ಯಾರಂಟಿಯಲ್ಲಿ ರಾಜ್ಯ ಸರ್ಕಾರಿ ನೌಕರರಲ್ಲಿ ಮೂಡುತ್ತಿದೆ ನೋ ಗ್ಯಾರಂಟಿಯ ಮಾತುಗಳು ರೈಟ್ ಮುಂದೆ ನೊಡೋಣಾ ಅನ್ನೊದು ಆಯಿತು

ಅದ್ಯಾಕೋ ಎನೋ ರಾಜ್ಯ ಸರ್ಕಾರಿ ನೌಕರರನ್ನು ರಾಜ್ಯ ಸರ್ಕಾರ ನಿರ್ಲಕ್ಷ್ಯದಿಂದ ಕಾಣುತ್ತಿದೆಯಾ ರಾಜ್ಯ ಸರ್ಕಾರಿ ನೌಕರರ ಬೇಕು ಬೇಡಿಕೆಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ವಾ ಕೇವಲ ಮಾತಿನಲ್ಲಿ ಅಷ್ಟೇ ನೌಕರರನ್ನು ಮೆಚ್ಚಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆಯಾ ಹೀಗೆ ಹತ್ತು ಹಲವಾರು ಪ್ರಶ್ನೆಗಳು ರಾಜ್ಯದಲ್ಲಿನ ಇತ್ತೀಚಿನ ಬೆಳವಣಿಗೆಗಳಿಂದ ಹುಟ್ಟುಕೊಂಡಿವೆ.ಇದು ಕೂಡಾ ಮಹಾ ಸಮ್ಮೇಳನದಲ್ಲಿ ಮತ್ತೊಮ್ಮೆ ಸಾಬೀತಾಗಿದೆ.ಈ ಹಿಂದೆ ಬಜೆಟ್ ನಲ್ಲಿ ರಾಜ್ಯದ ಸರ್ಕಾರಿ ನೌಕರರಿಗೆ ಏನಾದರು ಗುಡ್ ನ್ಯೂಸ್ ಸಿಗುತ್ತದೆ ಎಂದುಕೊಳ್ಳಲಾಗಿತ್ತು

ಆ ಒಂದು ನಿರೀಕ್ಷೆಯಲ್ಲಿ ರಾಜ್ಯದ ಸಮಸ್ತ ಸರ್ಕಾರಿ ನೌಕರರು ಕೂಡಾ ಇದ್ದರೂ ಆದರೆ ಅದು ಯಾವುದು ಈಡೇರಲಿಲ್ಲ ಇನ್ನೂ 7 ವರ್ಷಗಳ ನಂತರ ಬೆಂಗಳೂರಿನಲ್ಲಿ ರಾಜ್ಯದ ಸರ್ಕಾರಿ ನೌಕರರ ಮಹಾ ಸಮ್ಮೇಳನ ಎಂಬ ಐತಿಹಾಸಿಕ ಕಾರ್ಯಕ್ರಮವನ್ನ ಹಮ್ಮಿಕೊಳ್ಳ ಲಾಗಿತ್ತು ಈ ಒಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿಯವರು ಮುೂರು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸಮಾರಂಭ ಮಾಡಿರುವ ಹಿನ್ನಲೆಯಲ್ಲಿ ಮೂರರಲ್ಲಿ ಕನಿಷ್ಟ ಎರಡು ಬೇಡಿಕೆಗಳನ್ನು ಘೋಷಣೆ ಮಾಡುತ್ತಾರೆ ಎಂದುಕೊಳ್ಳಲಾಗಿತ್ತು

ಆದರೆ ಮತ್ತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಸರ್ಕಾರಿ ನೌಕರರಿಗೆ ನಿರಾಸೆಯನ್ನುಂಟು ಮಾಡಿದ್ದಾರೆ.ಬಜೆಟ್ ನಲ್ಲಿ ಏನು ಸಿಗಲಿಲ್ಲ ಮಹಾ ಸಮ್ಮೇಳನದಲ್ಲೂ ಏನು ಸಿಗಲಿಲ್ಲ ಮತ್ತೆ ನಮಗೆ ನಮ್ಮ ಬೇಡಿಕೆಗಳು ಸಿಗೋದು ಯಾವಾಗ ಎಂಬ ಪ್ರಶ್ನೆಯನ್ನು ರಾಜ್ಯದ ಸರ್ಕಾರಿ ನೌಕರರು ಕೇಳು ತ್ತಿದ್ದು ಉತ್ತರಿಸುವವರು ಪದೇ ಪದೇ ಅದನ್ನು ಉತ್ತರಿಸುತ್ತಿದ್ದು

ಗ್ಯಾರಂಟಿ ಯೋಜನೆಗಳ ಅಬ್ಬರದಲ್ಲಿ ನಮ್ಮ ಪ್ರಮುಖ ಬೇಡಿಕೆಗಳಿಗೆ ನೋ ಗ್ಯಾರಂಟಿ ನೋ ಗ್ಯಾರಂಟಿ ಎನ್ನುತ್ತಾ ನಿರಾಶಾರಾಗಿದ್ದಾರೆ ರಾಜ್ಯದ ನೌಕರರು.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...