LIVE TV LocalCrimeNationalInternationalPoliticsEducationTechnologyEntertainmentSportsFeature
State News

ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ - ಗಮನಿಸಿ ಈ ಕೂಡಲೇ ಕೆಲಸ ಮಾಡಲು ಸೂಚನೆ ಗಮನಕ್ಕೆ

ಬೆಂಗಳೂರು -

ರಾಜ್ಯ ಸರ್ಕಾರಿ' ನೌಕರರೇ ಗಮನಿಸಿ  ಕೂಡಲೇ ಈ ಕೆಲಸ ಮಾಡುವಂತೆ ಸರ್ಕಾರ ಸೂಚನೆಯನ್ನು ನೀಡಿದೆ ಹೌದು ಎಲ್ಲಾ ಪ್ರಮುಖ ಬ್ಯಾಂಕ್ ಗಳಲ್ಲಿ ಒದಗಿಸು ತ್ತಿರುವ ವೇತನ ಖಾತೆಯ ಯೋಜನೆಯ ಲಾಭವನ್ನು ಪಡೆಯಲು ನಿಮ್ಮ ಬ್ಯಾಂಕ್ ಖಾತೆಯನ್ನು ವೇತನ ಖಾತೆ ಯೋಜನೆಯಡಿ ಮಾರ್ಪಡಿಸಲು ಈ ಮೂಲಕ ಸರ್ಕಾರ ತಿಳಿಸಿದೆ.

ಪ್ರತಿಯೊಬ್ಬ ಸರ್ಕಾರಿ ನೌಕರರ ತಮ್ಮ ESS Login ನಲ್ಲಿ PMJJBY ಹಾಗೂ PMSBY ಮಾಹಿತಿಯನ್ನು ತುಂಬಿ Submit ಮಾಡಲೇಬೇಕು ಎಂದು ಸೂಚನೆ ನೀಡಲಾಗಿದೆ.ಆರ್ಥಿಕ ಇಲಾಖೆ ಪತ್ರ ಸಂಖ್ಯೆ: FD-CAM/160/2023 ದಿನಾಂಕ:06/09/2023 ರನ್ವಯ, ಪ್ರತಿ ಉದ್ಯೋಗಿಗಳಿಗೆ ಎರಡು ಅಮೂಲ್ಯ ವಾದ ವಿಮಾ ಯೋಜನೆಗಳಾದ – ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ (PMJJBY) ಮತ್ತು ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ (PMSBY) ಯನ್ನು ತೆರೆಯಲು ಕೋರಲಾಗಿದೆ.

ಈ ಯೋಜನೆಯನ್ನು ತಮ್ಮ ವೇತನ ಖಾತೆ ಬ್ಯಾಂಕ್ ಮುಖಾಂತರ ಪಡೆಯಬಹುದಾಗಿದೆ. ಹೆಚ್ಚಿನ ವಿವರಕ್ಕಾಗಿ https://www.jansuraksha.gov.in/ ಲಿಂಕ್ ಅನ್ನು ಪ್ರವೇಶಿಸಬಹುದಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...