LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಬಿತ್ತನೆ ಬೀಜ, ರಸಗೊಬ್ಬರ ಕೀಟ ನಾಶಕಗಳನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡದಂತೆ ಸೂಚನೆ

ಧಾರವಾಡ -

ಬಿತ್ತನೆ ಬೀಜ ರಸಗೊಬ್ಬರ ಹಾಗೂ ಕೀಟನಾಶಕ ಗಳನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡದಿರಿ ಎಂದು ಧಾರವಾಡ ಜಂಟಿ ಕೃಷಿ ನಿರ್ದೇಶಕರು ಹಾಗೂ ಉಪ ಕೃಷಿ ನಿರ್ದೇಶಕರು ಸೂಚಿಸಿದ್ದಾರೆ‌‌. ನಗರದ ಕೃಷಿ ಪರಿಕರ ಮಾರಾಟ ಮಳಿಗೆಗಳಲ್ಲಿ ಬೀಜ, ರಸಗೊಬ್ಬ ರ ಹಾಗೂ ಕೀಟನಾಶಕಗಳ ದಾಸ್ತಾನು ಪರಿಶೀಲಿಸಿ ಹೆಚ್ಚಿನ ದರಕ್ಕೆ ಮಾರಾಟ ಮಾಡಬಾರದು ಎಂದು ಜಂಟಿ ಕೃಷಿ ನಿರ್ದೇಶಕರು ಹಾಗೂ ಉಪ ಕೃಷಿ ನಿರ್ದೇಶಕರು ಸೂಚಿಸಿದರು.

ನಿಗದಿತ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಿ ದ್ದು ಕಂಡುಬಂದಲ್ಲಿ ಅಂತಹ ಮಳಿಗೆಗಳ ಪರವಾನಿ ಗೆ ರದ್ದುಪಡಿಸಲಾಗುವುದು ಎಂದು ಎಚ್ಚರಿಸಿದರು. ಕಡ್ಡಾಯವಾಗಿ ಮಳಿಗೆಗಳಲ್ಲಿ ಕೃಷಿ ಪರಿಕರಗಳ ದರ ಪಟ್ಟಿಯನ್ನು ಪ್ರದರ್ಶಿಸಬೇಕು ಎಂದು ಸೂಚಿಸಿದರು

ಮುಂಗಾರು ಬಿತ್ತನೆ ಕಾರ್ಯ ಆರಂಭವಾಗಿದ್ದು ರೈತ ರ ಅಗತ್ಯಕ್ಕೆ ತಕ್ಕಂತೆ ಬೀಜ ರಸಗೊಬ್ಬರ ಹಾಗೂ ಕೀಟನಾಶಕಗಳ ದಾಸ್ತಾನನ್ನು ಸಂಗ್ರಹ ಮಾಡಲು ಕೃಷಿ ಪರಿಕರ ಮಾರಾಟಗಾರರಿಗೆ ಸೂಚಿಸಿದರು ರೈತ ರು ಕೃಷಿ ಪರಿಕರಗಳನ್ನು ಖರೀದಿಸುವ ಸಂದರ್ಭ ದಲ್ಲಿ ಪರಸ್ಪರ ಸಾಮಾಜಿಕ ಅಂತರ ಕಾಯ್ದುಕೊಂಡು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ತಿಳಿಸಿ ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......