LIVE TV LocalCrimeNationalInternationalPoliticsEducationTechnologyEntertainmentSportsFeature
Local News

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರ ಗಮನಕ್ಕೆ - ತಪ್ಪದೆ ಫೆಬ್ರವರಿ 14 ರಂದು ಹಾಜರಾಗಲು ಸೂಚನೆ

ಬೆಳಗಾವಿ -

ಕ.ರಾ.ಪ್ರಾ.ಶಾ.ಶಿ.ಸಂಘ ಜಿಲ್ಲಾ ಘಟಕ ಬೆಳಗಾವಿ ಇವರು ವರ್ಗಾವಣೆಗಾಗಿ ಅರ್ಜಿ ಸಲ್ಲಿಸಿದ ಶಿಕ್ಷಕರಿಗೆ ಸಂದೇಶವೊಂ ದನ್ನು ಕಳಿಸಿದ್ದಾರೆ.ಹೌದು ಫೆಬ್ರವರಿ 14 ರಂದು ಎರಡನೇ ಯ ಹಂತದ ವರ್ಗಾವಣೆ ಆರಂಭವಾಗಲಿದ್ದು ಹೀಗಾಗಿ ಅರ್ಜಿ ಸಲ್ಲಿಸಿದ ಶಿಕ್ಷಕರು ತಪ್ಪದೆ ಅಂದು ಹಾಜರಾಗಲು ಇಲಾಖೆಯ ಪರವಾಗಿ ಸಂಘದ ಅಧ್ಯಕ್ಷ ಜಯಕುಮಾರ ಹೆಬ್ಬಳ್ಳಿ ತಿಳಿಸಿದ್ದಾರೆ

????????

ಶಿಕ್ಷಕ ಬಂಧುಗಳ ಗಮನಕ್ಕೆ ದಿನಾಂಕ 14-02-2022 ರಂದು ಎರಡನೇ ಹಂತದ ವರ್ಗಾವಣೆ ನಡೆಯಲಿದ್ದು ವರ್ಗಾವಣಾ ಅರ್ಜಿ ಸಲ್ಲಿಸಿದ ಶಿಕ್ಷಕರು ಆ ದಿನ ಬೆಳಿಗ್ಗೆ 9-30ಕ್ಕೆ ಉಪನಿರ್ದೇಶಕರು ಕಾರ್ಯಾಲಯ ಬೆಳಗಾವಿ ಇಲ್ಲಿ ಹಾಜರಿರಲು ಅಧಿಕೃತವಾಗಿ ಕಛೇರಿಯಿಂದ ಮಾಹಿತಿ ನೀಡಿರುತ್ತಾರೆ.ಹೀಗಾಗಿ ಹಾಜರಾಗುವಂತೆ ಜಯಕುಮಾರ ಹೆಬಳಿ ಅಧ್ಯಕ್ಷರು,ರಮೇಶ ಗೋಣಿ ಪ್ರಧಾನ ಕಾರ್ಯದರ್ಶಿ ಗಳು,ಪಧಾಧಿಕಾರಿಗಳು,ಜಿಲ್ಲಾ ಘಟಕ ಬೆಳಗಾವಿ ಇವರು ತಿಳಿಸಿದ್ದಾರೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....