ಬೆಂಗಳೂರು -
ಜಿಪಿಟಿ ಶಿಕ್ಷಕರ ಸಂಘದ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದೆ.ಹೌದು ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಎಲ್ಲ ಹಂತದಚುನಾವಣೆ ಗಳನ್ನು ನಡೆಸಲು ಅಧಿಸೂಚನೆ ಪ್ರಕಟಿಸಲಾಗಿದೆ 2026-31ರ ಅವಧಿಗೆ ಚುನಾವಣೆ ನಡೆಸಲಾಗುತ್ತಿದೆ ಎಂದು ರಾಜ್ಯ ಚುನಾವಣಾಧಿಕಾರಿ ಲಕ್ಷ್ಮೀನಾಥ್ ಎಸ್. ಅಧಿಸೂಚನೆ ಹೊರಡಿಸಿದ್ದಾರೆ.
ಶೈಕ್ಷಣಿಕ ತಾಲೂಕು,ಕಂದಾಯ ತಾಲೂಕಿಗೆ ಅನುಗುಣ ವಾಗಿ ನಿರ್ದೇಶಕರ ಸ್ಥಾನಗಳ ಆಯ್ಕೆ, ತಾಲೂಕು ಘಟಕಗಳು, ಜಿಲ್ಲಾ ಘಟಕ ಮತ್ತು ರಾಜ್ಯ ಘಟಕಗಳಿಗೆ ಚುನಾವಣೆ ನಡೆಯಲಿದೆ. ಕ್ರಮವಾಗಿ ಸೆ.27, ಅ.1, ಅ.5 ಮತ್ತು ಅ.9ರಂದು ಚುನಾವಣೆ ನಡೆಯಲಿದೆ. ಎಲ್ಲ ಸ್ಥಾನಗಳಿಗೂ ಚುನಾವಣೆ ನಡೆದ ದಿನವೇ ಫಲಿತಾಂಶಗಳನ್ನು ಪ್ರಕಟಿಸಲಾಗುತ್ತದೆ. ಸೋಮವಾರ ದಿಂದ (ಸೆ.21) ನಿರ್ದೇಶಕ ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ ಎಂದು ತಿಳಿಸಿದ್ದಾರೆ.
ಶೈಕ್ಷಣಿಕ ತಾಲೂಕು/ಕಂದಾಯ ತಾಲೂಕಿಗೆ ಅನುಗುಣ ವಾಗಿ ನಿರ್ದೇಶಕರ ಸ್ಥಾನಗಳ ಆಯ್ಕೆ, ತಾಲೂಕು ಘಟಕಗಳು, ಜಿಲ್ಲಾ ಘಟಕ ಮತ್ತು ರಾಜ್ಯ ಘಟಕಗಳಿಗೆ ಚುನಾವಣೆ ನಡೆಯಲಿದೆ. ಕ್ರಮವಾಗಿ ಸೆ.27, ಅ.1, ಅ.5 ಮತ್ತು ಅ.9ರಂದು ಚುನಾವಣೆ ನಡೆಯಲಿದೆ. ಎಲ್ಲ ಸ್ಥಾನಗಳಿಗೂ ಚುನಾವಣೆ ನಡೆದ ದಿನವೇ ಫಲಿತಾಂಶಗಳನ್ನು ಪ್ರಕಟಿಸಲಾಗುತ್ತದೆ. ಸೋಮವಾರ ದಿಂದ (ಸೆ.21) ನಿರ್ದೇಶಕ ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ ಎಂದು ತಿಳಿಸಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....