LIVE TV LocalCrimeNationalInternationalPoliticsEducationTechnologyEntertainmentSportsFeature
State News

ನಾಡದೇವತೆಗೂ ಗೃಹ ಲಕ್ಷ್ಮೀ ಹಣ ಅರ್ಪಣೆ - ರಾಜ್ಯ ಸರ್ಕಾರದ ಪರವಾಗಿ ಐದು ವರ್ಷದ ಕಂತನ್ನು ಒಮ್ಮೆ ಸಂದಾಯ ಮಾಡಿದ ಸಚಿವೆ ದೇವಿಗೆ ಅರ್ಪಣೆ.....

ಮೈಸೂರು -

ನಾಡದೇವತೆಗೂ ಗೃಹ ಲಕ್ಷ್ಮೀ ಹಣ ಅರ್ಪಣೆ - ರಾಜ್ಯ ಸರ್ಕಾರದ ಪರವಾಗಿ ಐದು ವರ್ಷದ ಕಂತನ್ನು ಒಮ್ಮೆ ಸಂದಾಯ ಮಾಡಿದ ಸಚಿವೆ ದೇವಿಗೆ ಅರ್ಪಣೆ ಹೌದು ರಾಜ್ಯ ಸರ್ಕಾರ ಘೋಷಣೆ ಮಾಡಿದಂತೆ ರಾಜ್ಯದ ಮಹಿಳೆಯರಿಗೆ ಪ್ರತಿ ತಿಂಗಳು ಗೃಹ ಲಕ್ಷ್ಮೀ ಯೋಜನೆಯಲ್ಲಿ ಹಣವನ್ನು ನೀಡುತ್ತಿದೆ.

ಇನ್ನೂ ಈ ಒಂದು ಯೋಜನೆಯಲ್ಲಿ ನಾಡದೇವತೆ ಚಾಮುಂಡೇಶ್ವರಿ ತಾಯಿಗೂ ಕೂಡಾ ಗೃಹಲಕ್ಷ್ಮೀ ಯೋಜನೆಯಲ್ಲಿ ಹಣವನ್ನು ನೀಡಲಾಯಿತು. ಹೌದು ಗೃಹಲಕ್ಷ್ಮೀ ಯೋಜನೆಯ ಹಣವನ್ನು ಚಾಮುಂಡೇಶ್ವರಿ ತಾಯಿಗೆ ಐದು ವರ್ಷದ ಕಂತನ್ನು ಒಮ್ಮೆ ಅರ್ಪಣೆ ಮಾಡಲಾಗಿದೆ.ಈ ಒಂದು ಯೋಜನೆಯಡಿಯಲ್ಲಿ ಮನೆ ಯಜ ಮಾನಿಯರಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡಲಾಗುತ್ತಿದ್ದು

ಇತ್ತ ನಾಡಿನ ಅಧಿದೇವತೆ ಚಾಮುಂಡೇಶ್ವರಿ ತಾಯಿಗೂ ಐದು ವರ್ಷಗಳ ಕಂತನ್ನು ರಾಜ್ಯ ಸರ್ಕಾರ ಸಂದಾಯ ಮಾಡಿದೆ.ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಈ ಗೃಹ ಲಕ್ಷ್ಮೀ ಯೋಜನೆ ಕೂಡಾ ಒಂದಾಗಿದ್ದು ಹಾಗೆಯೇ ನಾಡ ಅಧಿದೇ ವತೆ ಚಾಮುಂಡೇಶ್ವರಿಗೂ ಪ್ರತಿ ತಿಂಗಳು ₹2 ಸಾವಿರದಂತೆ 5 ವರ್ಷದ ಹಣವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಂದಾಯ ಮಾಡಿದ್ದಾರೆ.

ಲಕ್ಷ್ಮೀ ಹೆಬ್ಬಾಳ್ಕರ್ ಅವರ ಹೆಸರಲ್ಲಿ ಗೃಹಲಕ್ಷ್ಮಿ ಯೋಜನೆಯಂತೆ 59 ತಿಂಗಳ 1.80 ಲಕ್ಷ ರೂ ಹಣವನ್ನು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು ಚಾಮುಂಡೇಶ್ವರಿ ತಾಯಿಗೆ ಅರ್ಪಿಸಿದ್ದಾರೆ.ಈ ಹಿಂದೆ ಯೋಜನೆಗೆ ಚಾಲನೆ ನೀಡುವ ಮುನ್ನ ಚಾಮುಂಡೇಶ್ವರಿಗೆ 2 ಸಾವಿರ ರೂ ಹಣ ಸಮರ್ಪಿಸಲಾಗಿತ್ತು.

ಇದೀಗ 59 ತಿಂಗಳ ಹಣವನ್ನು ನೀಡಲಾಗಿದೆ.ಗೃಹ ಲಕ್ಷ್ಮೀ ಯೋಜನೆಯಡಿ ತಾಯಿ ಚಾಮುಂಡೇಶ್ವ ರಿಗೂ ಪ್ರತಿ ತಿಂಗಳು 2 ಸಾವಿರ ಹಣ ಅರ್ಪಿಸು ವಂತೆ ದಿನೇಶ್ ಗೂಳಿಗೌಡ ಅವರು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕು ಮಾರ್​ ಅವರಿಗೆ ಪತ್ರ ಬರೆದಿದ್ದರು.ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸೂಚಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ವೈಯಕ್ತಿಕವಾಗಿ 1.80 ಲಕ್ಷ ಹಣವನ್ನು ನಾಡದೇ ವಿಗೆ ಅರ್ಪಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಮೈಸೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......