LIVE TV LocalCrimeNationalInternationalPoliticsEducationTechnologyEntertainmentSportsFeature
State News

ಮತ್ತೊಮ್ಮೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷಾ ದಿನಾಂಕ ವಿಸ್ತರಣೆ ಮಾಡಿದ ರಾಜ್ಯ ಸರ್ಕಾರ ಡಿಸೆಂಬರ್ ಒಳಗಾಗಿ ಪರೀಕ್ಷೆ ಪಾಸ್ ಮಾಡದಿದ್ದರೆ ಬಡ್ತಿ ಸೇರಿದಂತೆ ಹಲವು ಸೌಲಭ್ಯ ಗಳು ಬಂದ್ ಕೊನೆಯ ಅವಕಾಶ ನೀಡಿದ ರಾಜ್ಯ ಸರ್ಕಾರ.....

ಬೆಂಗಳೂರು -

ಮತ್ತೊಮ್ಮೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷಾ ದಿನಾಂಕ ವಿಸ್ತರಣೆ ಮಾಡಿದ ರಾಜ್ಯ ಸರ್ಕಾರ ಡಿಸೆಂಬರ್ ಒಳಗಾಗಿ ಪರೀಕ್ಷೆ ಪಾಸ್ ಮಾಡದಿ ದ್ದರೆ ಬಡ್ತಿ ಸೇರಿದಂತೆ ಹಲವು ಸೌಲಭ್ಯ ಗಳು ಬಂದ್ ಕೊನೆಯ ಅವಕಾಶ ನೀಡಿದ ರಾಜ್ಯ ಸರ್ಕಾರ ಹೌದು

ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣ ರಾಗಲು ನಿಗದಿಪಡಿಸಿದ್ದ ಕಾಲಾವಧಿಯನ್ನು ದಿನಾಂಕ 31-12-24 ರವರೆಗೆ ವಿಸ್ತರಿಸಲಾಗಿದ್ದು, ಈ ಅವಧಿಯೊಳಗೆ ಪರೀಕ್ಷೆ ಉತ್ತೀರಾಗದೇ ಇದ್ದಲ್ಲಿ ವಾರ್ಷಿಕ ಬಡ್ತಿಗೆ ಅನರ್ಹವಾಗಲಿದ್ದಾರೆ. ಈ ಪರೀಕ್ಷೆಯು ಸರ್ಕಾರಿ ನೌಕರರ ಪರಿವೀಕ್ಷಣಾ ಅವಧಿ,ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿಗೆ ಒಂದು ಅರ್ಹತಾ ಮಾನದಂಡವಾಗಿ ರುತ್ತದೆ

ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಅವಧಿ 31-12-23 ರವರೆಗೆ ವಿಸ್ತರಿಸಲಾಗಿತ್ತು‌.ಸದರಿ ಅವಧಿ ಯೊಳಗೆ ಕಂಪ್ಯೂಟರ್ ಪರೀಕ್ಷೆಯಲ್ಲಿ ಉತ್ತೀರ್ಣ ರಾಗದೇ ಇದ್ದಲ್ಲಿ ವಾರ್ಷಿಕ ಬಡ್ತಿ ಯಲ್ಲಿ ಅರ್ಹನಾ ಗತಕ್ಕದ್ದಲ್ಲ ಎಂದು ನಿಯಮಗಳಲ್ಲಿ ಸ್ಪಷ್ಟಪಡಿಸ ಲಾಗಿದೆ ರಾಜ್ಯ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಬಳಕೆಯ ಸಾಮಾನ್ಯ ಜ್ಞಾನವನ್ನು ಕಡ್ಡಾಯಗೊಳಿ ಸುವ ನಿಟ್ಟಿನಲ್ಲಿ ಕರ್ನಾಟಕ ಸಿವಿಲ್ ಸೇವಾ ನಿಯಮಗಳು 2012 ನ್ನು ರೂಪಿಸಲಾಗಿದೆ.

ಈ ನಿಯಮಾವಳಿಗಳ ನಿಯಮ 1(3) ರಲ್ಲಿ ನಿರ್ಧಿಷ್ಟಪಡಿಸಿರುವ ಕೆಲವೊಂದು ಹುದ್ದೆಗಳನ್ನು ಹೊರತುಪಡಿಸಿ ಉಳಿದ ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಕಡ್ಡಾಯ. ಗೊಳಿಸಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...