LIVE TV LocalCrimeNationalInternationalPoliticsEducationTechnologyEntertainmentSportsFeature
State News

ಕರ್ತವ್ಯ ಲೋಪ CRP,BRP, ಸೇರಿ ಮೂವರಿಗೆ ನೋಟೀಸ್ - BEO ಅವರಿಂದ ಆದೇಶ.....

ವಿಜಯಪುರ -

ಶಾಲೆಗೂ ಹಾಜರಾಗದಿದ್ದರೂ ಕೂಡಾ ಕೈ ತುಂಬಾ ಸಂಬಳವನ್ನು ತೆಗೆದುಕೊಳ್ಳುತ್ತಿದ್ದ ಪ್ರಕರಣ ಕುರಿತು ಮೂವರಿಗೆ ನೋಟೀಸ್ ನೀಡಲಾಗಿದೆ. ಹೌದು ಐ.ಎಚ್.ಕುಂಬಾರ ಸಹ ಶಿಕ್ಷಕರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಗರಗುಂಡ ಇವರು ಶಾಲಾ ಕರ್ತವ್ಯಕ್ಕೆ ಅನಧಿಕೃತ ಗೈರು ಉಳಿದಿದ್ದರು ಆದರೂ ಕೂಡಾ ತಿಂಗಳಾಗುತ್ತಿದ್ದಂತೆ ಕೈ ತುಂಬಾ ಸಂಬಳ ಬರುತ್ತಿತ್ತು ಈ ಒಂದು ವಿಚಾರ ಕುರಿತು ಸುದ್ದಿ ಸಂತೆ ವರದಿಯೊಂದನ್ನು ಪ್ರಸಾರ ಮಾಡಿತ್ತು.ವರದಿ ಪ್ರಸಾರದ ಬೆನ್ನಲ್ಲೇ ಸೇವೆಯಿಂದ ಇವರನ್ನು ಅಮಾನತ್ತು ಮಾಡಲಾಗಿದೆ

ಇದು ಒಂದು ವಿಚಾರವಾದರೆ ಶಿಕ್ಷಕರೊಬ್ಬರು ಶಾಲೆಗೆ ಹಾಜರಾತಿ ಗೈರಾಗಿ ಸಂಬಳ ಪಡೆಯುತ್ತಿ ದ್ದರು ಇದನ್ನು ಇಲಾಖೆಯ ಗಮನಕ್ಕೆ ತಗೆದು ಕೊಂಡು ಬಾರದ ಹಿನ್ನೆಲೆಯಲ್ಲಿ ಸಧ್ಯ ಮೂವರಿಗೆ ನೋಟೀಸ್ ನೀಡಲಾಗಿದೆ

ಕುರಿತು ಸುದ್ದಿ ಸಂತೆ ವರದಿ ಪ್ರಕಟ ಮಾಡಿತ್ತು.ಈ ಒಂದು ವರದಿ ಬೆನ್ನೆಲ್ಲೇ ಮೂವರು ನೋಟೀಸ್ ನೀಡಲಾಗಿದೆ CRP,BRP ಸೇರಿದಂತೆ ಮೂವರಿಗೆ ನೋಟೀಸ್ ನೀಡಲಾಗಿದೆ.ಈಗಾಗಲೇ ಈ ಒಂದು ಪ್ರಕರಣದಲ್ಲಿ ಈಗಾಗಲೇ ಮೂವರಿಗೆ ಅಮಾನತು ಶಿಕ್ಷೆಯನ್ನು ನೀಡಲಾಗಿದ್ದು ಈಗ ಮತ್ತೆ ಮೂವರಿಗೆ ನೋಟೀಸ್ ನೀಡಿ ಪ್ರಕರಣ ಮತ್ತಷ್ಟು ರಂಗು ಪಡೆದುಕೊಂಡಿದೆ

https://youtu.be/Ux2HJ9Wo950

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......