LIVE TV LocalCrimeNationalInternationalPoliticsEducationTechnologyEntertainmentSportsFeature
Education News

ಶನಿವಾರ ಪೂರ್ಣ ಶಾಲೆ BEO ಆದೇಶ ಮಾಡಿ ಶಿಕ್ಷಕರಿಗೆ ಸೂಚನೆ

ಹುಣಸೂರು -

ತಾಲ್ಲೂಕಿನ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರ ಗಮನಕ್ಕೆ

ಮಳೆಯ ಕಾರಣಕ್ಕೆ ದಿನಾಂಕ 11/07/2022 ರಂದು ಘೋಷಿಸಿದ್ದ ರಜೆಯನ್ನು 17/07/22ರ ಭಾನುವಾರದಂದು ಪೂರ್ಣ ತರಗತಿಗಳನ್ನು ನಡೆಸುವುದರ ಮೂಲಕ ಸರಿ ದೂಗಿಸುವಂತೆ ಮಾಡಿದ್ದ ಆದೇಶವನ್ನು ಮಾರ್ಪಡಿಸಿ ದಿನಾಂಕ 30/07/2022 ಮತ್ತು 06/08/2022 ರ ಶನಿವಾರಗಳಂದು ಪೂರ್ಣ ತರಗತಿಗಳನ್ನು ನಡೆಸುವುದರ ಮೂಲಕ ಸರಿದೂಗಿಸುವಂತೆ ತಿಳಿಸಿದ್ದಾರೆ.

ಇ.ಸಿ.ಒ/ಬಿ.ಆರ್.ಪಿ/ಸಿ.ಆರ್.ಪಿಗಳು ವಿಷಯವನ್ನು ನಿಮ್ಮ ವ್ಯಾಪ್ತಿಯ ಶಾಲೆಗಳ ಮುಖ್ಯ ಶಿಕ್ಷಕರ ಗಮನಕ್ಕೆ ತಂದು ಅನುಪಾಲನೆ ಮಾಡುವಂತೆ ಹುಣಸೂರು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್ ರೇವಣ್ಣ ಅವರು ಸೂಚನೆ ನೀಡಿದ್ದಾರೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...