LIVE TV LocalCrimeNationalInternationalPoliticsEducationTechnologyEntertainmentSportsFeature
State News

ಮದುವೆಯ ವಾರ್ಷಿಕೋತ್ಸವವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಿಕೊಂಡ ಪೊಲೀಸ್ ಪೇದೆ - ಮನೋವಿಕಾಸ ಬುದ್ದಿಮಾಂಧ್ಯ ಮಕ್ಕಳೊಂದಿಗೆ ವಿಶೇಷವಾಗಿ ಸಹಭೋಜನೆ ಮಾಡುತ್ತಾ ಆಚರಣೆ ಮಾಡಿಕೊಂಡ ವಿದ್ಯಾನಗರ ಪೊಲೀಸ್ ಪೇದೆ ಶಿವಾನಂದ ಬೈರಿಕೊಪ್ಪ.....

ಹುಬ್ಬಳ್ಳಿ -

ಮದುವೆಯ ವಾರ್ಷಿಕೋತ್ಸವವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಿಕೊಂಡ ಪೊಲೀಸ್ ಪೇದೆ - ಮನೋವಿಕಾಸ ಬುದ್ದಿ ಮಾಂಧ್ಯ ಮಕ್ಕಳೊಂದಿಗೆ ವಿಶೇಷವಾಗಿ ಸಹಭೋಜನೆ ಮಾಡುತ್ತಾ ಆಚರಣೆ ಮಾಡಿ ಕೊಂಡ ವಿದ್ಯಾನಗರ ಪೊಲೀಸ್ ಪೇದೆ ಶಿವಾನಂದ ಬೈರಿಕೊಪ್ಪ ಹೌದು

ಸಾಮಾನ್ಯವಾಗಿ ಹುಟ್ಟು ಹಬ್ಬವನ್ನು ಮದುವೆಯ ವಾರ್ಷಿಕೋತ್ಸವವನ್ನು ಕೇಕ್ ಕತ್ತರಿಸಿ ಪ್ಯಾಮಿಲಿ ಯೊಂದಿಗೆ ಊಟ ಮಾಡುತ್ತಾ ಆಚರಣೆ ಮಾಡಿಕೊಳ್ಳೊದು ಸಂಪ್ರದಾಯ.ಹೀಗಿರುವಾಗ ಹುಬ್ಬಳ್ಳಿಯಲ್ಲೊಬ್ಬ ಪೊಲೀಸ್ ಪೇದೆ ಯೊಬ್ಬರು ತಮ್ಮ ಮದುವೆಯ ವಾರ್ಷಿಕೋತ್ಸವವನ್ನು ವಿಶೇಷವಾಗಿ ಆಚರಣೆ ಮಾಡಿಕೊಂಡು ಸಧ್ಯ ಸುದ್ದಿಯೊಂದಿಗೆ ಮಾದರಿಯಾಗಿದ್ದಾರೆ.

ಹೌದು ನಗರದ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಹವಾಲ್ದಾರ ಆಗಿರುವ ಶಿವಾನಂದ ಬೈರಿಕೊಪ್ಪ ಅವರು ತಮ್ಮ 28ನೇ ವರ್ಷದ ಮದುವೆಯ ವಾರ್ಷಿಕೋತ್ಸವವನ್ನು ಮನೋ ವಿಕಾಸ ಬುದ್ದಿಮಾಂಧ್ಯ ಮಕ್ಕಳೊಂದಿಗೆ ವಿಶೇಷ ವಾಗಿ ಆಚರಣೆ ಮಾಡಿಕೊಂಡಿದ್ದಾರೆ.ನಗರದ ಗೋಪನಕೊಪ್ಪದಲ್ಲಿರುವ ಈ ಒಂದು ಶಾಲೆ ಯಲ್ಲಿರುವ ಮಕ್ಕಳೊಂದಿಗೆ ತಮ್ಮ 28ನೇ ವರ್ಷದ ಮದುವೆಯ ವಾರ್ಷಿಕೋತ್ಸವವನ್ನು ವಿಭಿನ್ನವಾಗಿ ಆಚರಣೆಯೊಂದಿಗೆ ಸಧ್ಯ ಮಾದರಿಯಾಗಿದ್ದಾರೆ.

ಶಾಲೆಯಲ್ಲಿರುವ ಮಕ್ಕಳಿಗೆ ವಿಶೇಷವಾದ ಭೋಜನದ ವ್ಯವಸ್ಥೆಯೊಂದಿಗೆ ಮಕ್ಕಳಿಗೆ ತಮ್ಮ ಕುಟುಂಬದೊಂದಿಗೆ ದಂಪತಿಗಳು ಊಟವನ್ನು ತಾವೇ ಸ್ವತಃ ನೀಡಿ ಮದುವೆಯ ವಾರ್ಷಿಕೋತ್ಸ. ವವನ್ನು ಆಚರಣೆ ಮಾಡಿಕೊಂಡಿದ್ದಾರೆ. ಶಿವಾನಂದ ಭೈರಿಕೊಪ್ಪ ಅವರು ಪೋಲಿಸ್ ಇಲಾಖೆಯಲ್ಲಿ ಕರ್ತವ್ಯವನ್ನು ಮಾಡುತ್ತಿದ್ದು ಇವರ ಪತ್ನಿ ಭಾರತಿ ಭೈರಿಕೊಪ್ಪ ಮದುವೆಯ ವಾರ್ಷಿಕೋತ್ಸವವನ್ನು ಮನೋವಿಕಾಸ ಬುದ್ಧಿಮಾಂದ್ಯ ಮಕ್ಕಳ ಶಾಲೆಯಲ್ಲಿ ಮಕ್ಕಳೊಂದಿಗೆ ಆಚರಿಸಿದ್ದು ವಿಶೇಷವಾಗಿ ಕಂಡು ಬಂದಿತು.

ಈ ಒಂದು ಸಮಯದಲ್ಲಿ ಡಾಕ್ಟರ ಆಕಾಶ ಭೈರಿಕೊಪ್ಪ ,ಕುಮಾರ್ ಕಳಸದ ಹಾಗೂ ಜ್ಯೋತಿ ಕಳಸದ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...