LIVE TV LocalCrimeNationalInternationalPoliticsEducationTechnologyEntertainmentSportsFeature
State News

ಪೊಲೀಸರೇ ನಿಮಗೆ ದೇಶ ಭಕ್ತಿ,ದೇಶದ ಬಗ್ಗೆ ಗೌರವಿದ್ದರೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರನ್ನು ಮೊದಲು ಒದ್ದು ಹಾಕಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ - ವಿಧಾನಸೌಧ ದಲ್ಲಿನ ಘಟನೆಗೆ ಆಕ್ರೋಶವನ್ನು ವ್ಯಕ್ತಪಡಿಸುತ್ತಾ ಕಾಂಗ್ರೇಸ್ ಪಕ್ಷದ ವಿರುದ್ದ ವಾಗ್ದಾಳಿ ಮಾಡಿದ ಕೇಂದ್ರ ಸಚಿವರು.....

ಹುಬ್ಬಳ್ಳಿ -

ಪೊಲೀಸರೇ ನಿಮಗೆ ದೇಶ ಭಕ್ತಿ,ದೇಶದ ಬಗ್ಗೆ ಗೌರವಿದ್ದರೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರನ್ನು ಮೊದಲು ಒದ್ದು ಹಾಕಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ - ವಿಧಾನಸೌಧ ದಲ್ಲಿನ ಘಟನೆಗೆ ಆಕ್ರೋಶವನ್ನು ವ್ಯಕ್ತಪಡಿಸುತ್ತಾ ಕಾಂಗ್ರೇಸ್ ಪಕ್ಷದ ವಿರುದ್ದ ವಾಗ್ದಾಳಿ ಮಾಡಿದ ಕೇಂದ್ರ ಸಚಿವರು

ರಾಜ್ಯಸಭಾ ಚುನಾವಣೆಯ ವಿಜಯೋತ್ಸವದ ಸಮಯದಲ್ಲಿ ಬೆಂಗಳೂರಿನ ವಿಧಾನಸೌಧ ದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆಯನ್ನು ಕೂಗಿದ ವಿಚಾರ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಖಂಡಿಸಿದ್ದಾರೆ.ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಕಾಂಗ್ರೇಸ್ ಪಕ್ಷವು ಅಧಿಕಾರಕ್ಕೆ ಬಂದ ಸಮಯದಲ್ಲಿ ಹೀಗೆ ಇಂತಹ ಘಟನೆಗಳು ಮೇಲಿಂದ ಮೇಲೆ ನಡೆಯುತ್ತಿರು ತ್ತವೆ ಎಂಬೊದಕ್ಕೆ ಈ ಒಂದು ಘಟನೆಯು ಸಾಕ್ಷಿಯಾಗಿದೆ ಎಂದರು.ಪಾಕಿಸ್ತಾನ ಜಿಂದಾ ಬಾದ್ ಘೋಷಣೆ ಕೂಗಿದವರನ್ನು ಮೊದಲು ಪೊಲೀಸರು ಒದ್ದು ಒಳಗೆ ಹಾಕುವಂತೆ ಒತ್ತಾಯ ವನ್ನು ಮಾಡಿದರು.

ವಿಧಾನ ಸೌಧ ದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ವಿಚಾರ ಕುರಿತಂತೆ ಅಸಮಾಧಾನ ವನ್ನು ವ್ಯಕ್ತಪಡಿಸಿದರು.ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರ ವಿರುದ್ದ ಪ್ರಹ್ಲಾದ್ ಜೋಶಿ ಆಕ್ರೋಶವನ್ನು ವಕ್ತಪಡಿಸಿ ಈ ಒಂದು ಘಟನೆ ನಡೆದಿದ್ದು ಅದು ವಿಧಾನಸೌಧ ದಲ್ಲಿ ಕಂಡು ಬಂದಿದ್ದು ಅತ್ಯಂತ ಖಡನೀಯ ಎಂದರು ಕಾಂಗ್ರೇಸ್ ಪಕ್ಷವು ಅಧಿಕಾರಕ್ಕೆ ಬಂದ ಸಮಯ ದಲ್ಲಿ ದೇಶ ದ್ರೋಹಿಗಳಿಗೆ ಕುಮ್ಮಕ್ಕು ನೀಡಿದಂ ತಾಗುತ್ತದೆ.ದೇಶ ದ್ರೋಹಿಗಳ ಕೃತ್ಯಗಳು ಹೀಗೆ ಹೆಚ್ಚಾಗುತ್ತವೆ.

ಹೀಗೆ ಘೋಷಣೆ ಕೂಗಿದವರನ್ನು ಮೊದಲು ಒದ್ದು ಒಳಗೆ ಹಾಕುವಂತೆ ಪೊಲೀಸರಿಗೆ ಪ್ರಹ್ಲಾದ್ ಜೋಶಿ ಒತ್ತಾಯವನ್ನು ಮಾಡಿದರು. ಪೊಲೀಸರೇ ನಿಮಗೆನಾದರೂ ದೇಶಭಕ್ತಿಯ ಬಗ್ಗೆ ಗೌರವಿದ್ದರೆ ಮೊದಲು ಈ ಒಂದು ಕೆಲಸವನ್ನು ಮಾಡಿ ಎಂದು ಖಡಕ್ ಸೂಚನೆಯನ್ನು ಮಾಡಿದರು ಇನ್ನೂ ಈ ಒಂದು ಘಟನೆ ಕುರಿತಂತೆ ಮುಖ್ಯಮಂತ್ರಿ ಯವರು ಕ್ಷಮೆ ಕೊರುವಂತೆ ಒತ್ತಾಯವನ್ನು ಮಾಡಿದರು.ಈ ಘಟನೆ ಕುರಿ ತಂತೆ ರಾಹುಲ್ ಗಾಂಧಿ ಈಗ ಏನು ಹೇಳ್ತಾರೆ ಮೊದಲು ಹೇಳಲಿ ಈ ಕೂಡಲೇ ಪೊಲೀಸರು ಘೋಷಣೆ ಕೂಗಿದವನ್ನು ಮೊದಲು ಒದ್ದು ಒಳಗೆ ಹಾಕುವಂತೆ ತಾಕೀತು ಮಾಡಿದರು.ವಿಡಿಯೋ ಮೂಲಕ ಹೇಳಿಕೆ ನೀಡಿದ್ದಾರೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು.

https://youtu.be/5eDiK6L38GI?si=dOylMw9dT-IKs3VH

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...