LIVE TV LocalCrimeNationalInternationalPoliticsEducationTechnologyEntertainmentSportsFeature
State News

ಪೊಲೀಸ್ ಅಧಿಕಾರಿ ಆತ್ಮಹತ್ಯೆ ಮನೆಯಲ್ಲಿ ಪತ್ತೆಯಾದ ಮೃತದೇಹ

ಕುಂಬಳೆ -

ಪೊಲೀಸ್‌ ಅಧಿಕಾರಿಯೊಬ್ಬರ ಮೃತದೇಹ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರ ಗೋಡಿನ ಕುಂಬಳೆಯಲ್ಲಿ ಕಂಡು ಬಂದಿದೆ

ಕಾಸರಗೋಡು ಸ್ಪೆಶಲ್‌ ಬ್ರಾಂಚ್ ನ ಎಎಸ್‌ಐ ಅಬ್ದುಲ್‌ ಅನೀಸ್‌ (48) ಅವರ ಮೃತದೇಹವು ಪರಪ್ಪದಲ್ಲಿರುವ ಮನೆಯಲ್ಲಿ ಕಂಡುಬಂದಿದೆ.ಅವರು ಕೆಲವು ದಿನಗಳಿಂದ ಕೌಟುಂಬಿಕ ಸಮಸ್ಯೆ ಎದುರಿಸುತ್ತಿದ್ದರಂತೆ ಸಾವಿನ ಬಗ್ಗೆ ಸಂಬಂಧಿಕರು ಸಂಶಯ ವ್ಯಕ್ತಪಡಿಸಿದ್ದಾರೆ.ಈ ಹಿಂದೆ ವೆಳ್ಳರಿಕುಂಡು,ರಾಜಪುರಂ ಸಹಿತ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಸೇವೆ ಸಲ್ಲಿಸಿದ್ದ ಅವರು ಎಎಸ್‌ಐಯಾಗಿ ಭಡ್ತಿ ಹೊಂದಿ ಸ್ಪೆಷಲ್‌ ಬ್ರಾಂಚಿಗೆ ವರ್ಗಾವಣೆಗೊಂಡಿದ್ದರು ಮುಹಮ್ಮದ್‌ ಹಲೀಮಾ ದಂಪತಿ ಪುತ್ರರಾದ ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...