LIVE TV LocalCrimeNationalInternationalPoliticsEducationTechnologyEntertainmentSportsFeature
State News

ಸೆಕ್ಸ್ ಸಿಡಿ ಪ್ರಕರಣ - ವಿಡಿಯೋ ಅಪ್ಲೋಡ್ ಮಾಡಿದವರಿಗಾಗಿ ಪೊಲೀಸರ ಹುಡುಕಾಟ......

ಬೆಂಗಳೂರು -

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ವಿಚಾರ ರಾಜ್ಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಸಿಡಿ ಬಿಡುಗಡೆ ವಿಚಾರಕ್ಕೆ ಸಂಬಂಧಿ ಸಿದಂತೆ ದೂರುದಾರ ದಿನೇಶ್ ಸಂತ್ರಸ್ತೆಯ ಮಾಹಿತಿ ಯನ್ನು ಬಿಟ್ಟುಕೊಟ್ಟಿಲ್ಲ, ಇನ್ನೊಂದು ಕಡೆ ಪೊಲೀಸರು ರಮೇಶ್ ಜಾರಕಿಹೊಳಿ ವಿಡಿಯೋ ಹಿಂದೆ ಬಿದ್ದಿದ್ದಾರೆ.

ಸಚಿವರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟವರು ಯಾರು, ಆ ವ್ಯಕ್ತಿಯನ್ನು ಪತ್ತೆ ಮಾಡಬೇಕೆಂದು ಸರ್ಕಾರ ಸೂಚನೆ ನೀಡಿದೆ ಹೀಗಾಗಿ ತಲೆ ಕೆಡಿಸಿಕೊಂಡಿರುವ ಪೊಲೀಸರು ಅಪ್ಲೋಡ್ ಮಾಡಿದವರಿಗಾಗಿ ಹುಡುಕಾಟ ಆರಂಭ ಮಾಡಿದ್ದಾರೆ.

ಸದ್ಯ ವೈರಲ್ ಆಗಿರುವ ವಿಡಿಯೋ ಮೂಲ ಪತ್ತೆಗಾಗಿ ಹುಡುಕಾಟ ನಡೆಯುತ್ತಿದ್ದು, ಮೂಲಗಳ ಪ್ರಕಾರ ಖಾಸಗಿ ವೆಬ್ ಸೈಟ್ ನಲ್ಲಿ ರಷ್ಯಾದಿಂದ ವಿಡಿಯೋ ಅಪ್ ಲೋಡ್ ಮಾಡಿದೆ ಎನ್ನಲಾಗಿದ್ದು, ವಿಡಿಯೋ ಅಪ್ ಲೋಡ್ ಮಾಡಿದವರನ್ನು ಪತ್ತೆ ಹಚ್ಚಲು ಪೊಲೀಸರು ಹುಡುಕಾಟದ ಬೇಟೆ ಆರಂಭಿ ಸಿದ್ದಾರೆ.ಒಟ್ನಲ್ಲಿ ಈ ಒಂದು ವಿಡಿಯೋ ವಿಚಾರ ಸಾಕಷ್ಟು ಪ್ರಮಾಣದಲ್ಲಿ ತಲೆನೋವು ತಂದಿಟ್ಟಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....