LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಪೊಟೊ ಶೂಟ್ ಕ್ರೇಜ್ - ಇಬ್ಬರು ರಕ್ಷಣೆ - ಮೂವರು ನಾಪತ್ತೆ

ಧಾರವಾಡ -

ಪೊಟೊ ಶೂಟ್ ಹೋಗಿದ್ದ ಐವರಲ್ಲಿ ಇಬ್ಬರನ್ನು ರಕ್ಷಣೆ ಮಾಡಿ ಮೂವರು ಕೆನಾಲ್ ನಲ್ಲಿ ಕಣ್ಮರೆಯಾದ ಘಟನೆ ನವಲಗುಂದ ದಲ್ಲಿ ನಡೆದಿದೆ‌.

ನಾಪತ್ತೆಯಾದ ಯುವಕ

ಹೌದು ಪೋಟೊ ಶೂಟ್ ತೆರಳಿದ್ದ 5 ಯುವಕರಲ್ಲಿ ಇಬ್ಬರನ್ನು ರಕ್ಷಣೆ ಮಾಡಿ ಮೂವರು ಕಾಲುವೆಯಲ್ಲಿ ನಾಪತ್ತೆ ಯಾದ ಘಟನೆ ಕಿರೇಸೂರು ಬಳಿ ಇರುವ ಮಲಪ್ರಭಾ ಬಲದಂಡೆಯಲ್ಲಿ ಈ ಒಂದು ಘಟನೆ ನಡೆದಿದೆ.

ನಾಪತ್ತೆಯಾದ ಯುವಕ

ಹುಬ್ಬಳ್ಳಿ ರಾಮ ನಗರದ ಒರ್ವ ಯುವತಿ ಸೇರಿ ಪೊಟೊ ಶೂಟ್ ಗಾಗಿ ಬಂದಿದ್ದು. ಕೆನಾಲ್ ಬಳಿ ಬಂದು ಇನ್ನೇನೂ ಪೊಟೊ ಶೂಟ್ ಮಾಡಬೇಕು ಎನ್ನುವಷ್ಟರಲ್ಲಿ.

ಹೆಬ್ಬ ಜೇನು ದಾಳಿ ಮಾಡಿವೆ.ಜೇನು ದಾಳಿಯಿಂದ ಭಯಗೊಂಡ ಐವರು ಕೆನಾಲ್ ನಲ್ಲಿ ಜಿಗಿದ್ದಿದ್ದಾರೆ ಇನ್ನೂ ವಿಷಯ ತಿಳಿದ ಹುಬ್ಬಳ್ಳಿ ಗ್ರಾಮೀಣ ಪೋಲಿಸರು ಇಬ್ಬರನ್ನೂ ರಕ್ಷಣೆ ಮಾಡಿದ್ದಾರೆ.

ನತಾಷಾ ಮತ್ತು ಸಲ್ಮಾನ್ ರಕ್ಷಣೆಗೊಳಗಾಗಿದ್ದು. ಸನ್ನಿ ಗಜಾನನ ಜ್ಯೋತಿ ಕಣ್ಮರೆಯಾಗಿದ್ದಾರೆ.ಸಧ್ಯ ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು ಕಣ್ಮರೆಯಾಗಿರುವವರ ಪತ್ತೆಗಾಗಿ ಕಾರ್ಯಾಚರಣೆ ಮಾಡುತ್ತಿದ್ದಾರೆ.

ಹುಬ್ಬಳ್ಳಿಯ ರಾಮನಗರ ನಿವಾಸಿಗಳಾಗಿದ್ದು ಮಾಜಿ ಮಹಾನಗರ ಪಾಲಿಕೆಯ ಸದಸ್ಯರಾಗಿರುವ ಸುವರ್ಣಾ ಕಲಗುಂಟ್ಲಾ ಮಗನು ಕೂಡಾ ನಾಪತ್ತೆಯಾಗಿದ್ದಾರೆ‌.ಇನ್ನೂ ಹುಡುಕಾಡ ನಡೆದಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....