LIVE TV LocalCrimeNationalInternationalPoliticsEducationTechnologyEntertainmentSportsFeature
Sports News

ಮೈಸೂರು ದಸರಾ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಬರಲಿದ್ದಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು.....

ಬೆಂಗಳೂರು -

ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಮಹೋ ತ್ಸವವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಉದ್ಘಾಟಿಸಲಿ ದ್ದಾರೆ.ಹೌದು ದಸರಾ ಉದ್ಘಾಟನೆಗೆ ಯಾರನ್ನು ಕರೆಯ ಬೇಕೆಂದು ಚರ್ಚೆಯ ನಡುವೆ ಅಚ್ಚರಿಯ ಗಣ್ಯರನ್ನು ಆಹ್ವಾನ ಮಾಡಲು ರಾಜ್ಯ ಸರ್ಕಾರ ಆದೇಶವನ್ನು ಮಾಡಿದೆ

ಪ್ರಸಕ್ತ ವರ್ಷದ ಮೈಸೂರು ದಸರಾ ಮಹೋತ್ಸವವನ್ನು ರಾಷ್ಟ್ರಪತಿಗಳು ಉದ್ಘಾಟಿಸಲಿದ್ದಾರೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮೈಸೂರು ದಸರಾ ಉದ್ಘಾಟನೆಗೆ ಈ ಬಾರಿ ಯಾರನ್ನು ಕರೆಯಬೇಕೆಂದು ಚರ್ಚೆ ಮಾಡಿದ್ದೆವು ಅಂತಿಮವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಕರೆಯಲು ತೀರ್ಮಾನಿಸಿದೆವು ದಸರಾ ಉದ್ಘಾಟನೆಗೆ ಬರುವಂತೆ ರಾಷ್ಟ್ರಪತಿಗಳನ್ನು ಆಹ್ವಾನಿಸಿದ್ದು ಅವರು ಒಪ್ಪಿಕೊಂಡಿ ದ್ದಾರೆ ಎಂದರು.

ಈ ಸಲ ರಾಷ್ಟ್ರಪತಿಗಳು ದಸರಾ ಮಹೋತ್ಸವ ಉದ್ಘಾಟಿ ಸಲಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.ಸೆಪ್ಟಂಬರ್ 26 ರಂದು ದಸರಾ ಮಹೋತ್ಸವ ಆರಂಭವಾಗಲಿದೆ. ಸಿದ್ಧತೆ ಗಾಗಿ ಪೂರ್ವಭಾವಿ ಸಭೆ ನಡೆಸಿದ ಬಳಿಕ ರಾಷ್ಟ್ರಪತಿಗಳಿಗೆ ಪತ್ರ ಬರೆಯಲಾಗಿತ್ತು.ನಮ್ಮ ಆಹ್ವಾನಕ್ಕೆ ಸಮ್ಮತಿಸಿ ಅವರು ಮರು ಪತ್ರ ಬರೆದಿದ್ದಾರೆ.ದಸರಾ ಉದ್ಘಾಟನೆಗೆ ಬರುವುದಾಗಿ ಒಪ್ಪಿದ್ದಾರೆ ಎಂದು ಹೇಳಿದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...