LIVE TV LocalCrimeNationalInternationalPoliticsEducationTechnologyEntertainmentSportsFeature
State News

ರಕ್ಷಣೆ ನೀಡುವುದು ಸರ್ಕಾರದ ಮೂಲಭೂತ ಕರ್ತವ್ಯ: ಡಿ.ಕೆ. ಶಿವಕುಮಾರ್.....

ಬೆಂಗಳೂರು:

ಯಾರಿಗೆ ಆಗಲಿ ರಕ್ಷಣೆ ನೀಡುವುದು, ದೌರ್ಜನ್ಯ ವಾಗದಂತೆ ನೋಡಿಕೊಳ್ಳುವುದು ರಾಜ್ಯ ಸರ್ಕಾರದ ಮೂಲಭೂತ ಕರ್ತವ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು ಸಿಡಿ ಪ್ರಕರಣಕ್ಕೆ ಸಂಬಂಧಿ ಸಿದಂತೆ ನಾನು ಹೇಳಬೇಕಾಗಿರುವುದನ್ನೆಲ್ಲಾ ಸದನದಲ್ಲಿ ಹೇಳಿದ್ದೇನೆ ಎಂದರು.

ಸಂತ್ರಸ್ತ ಯುವತಿಯ ವಿಡಿಯೋ ನಾನು ನೋಡಿಲ್ಲ. ಈಗಷ್ಟೇ ಜನಪ್ರತಿನಿಧಿ ನ್ಯಾಯಾಲಯದಲ್ಲಿ ಎಕನಾಮಿಕ್ ಅಫೆನ್ಸ್ ಪ್ರಕರಣದ ವಿಚಾರಣೆ ಇತ್ತು. ಅದಕ್ಕೆ ಹಾಜರಾಗಿ ಈಗಷ್ಟೇ ಬಂದಿದ್ದೇನೆ. ಕಳೆದ ಬಾರಿ ಹೋಗಲು ಆಗಿರಲಿಲ್ಲ. ಹೀಗಾಗಿ ಇವತ್ತು ಹೋಗಿ ಬಂದಿದ್ದೇನೆ. ಈ ವಿಡಿಯೋ ಏನು ಎಂಬುದನ್ನು ನೋಡುತ್ತೇನೆ ಎಂದರು.

ಇನ್ನೂ ಈ ವಿಚಾರದಲ್ಲಿ ನನ್ನದೇನು ಹೇಳಲು ಇಲ್ಲ. ನಾನು ಏನೇನು ಮಾತನಾಡಬೇಕೋ ಅದನ್ನು ಸದನದಲ್ಲಿ ಮಾತನಾಡಿದ್ದೇನೆ. ಮಿಕ್ಕಿದ್ದನ್ನು ವಿಡಿಯೋ ನೋಡಿದ ನಂತರ ನಿರ್ಧರಿಸುತ್ತೇನೆ’ ಎಂದರು.

https://youtu.be/diB3eIDIsiY

ಇನ್ನೂ ರಮೇಶ್ ಜಾರಕಿಹೊಳಿ ಅವರ ಹೇಳಿಕೆಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸುತ್ತಾ, ಅವರ ಬಳಿ ಇರುವ ದಾಖಲೆಗಳನ್ನು ಬಿಡುಗಡೆ ಮಾಡುವುದು ಬೇಡ ಎಂದು ಹೇಳಿದವರು ಯಾರು? ಅದರಲ್ಲಿ ಶಾಕ್ ಆದರೂ ಇರಲಿ, ಏನಾದರೂ ಇರಲಿ. ಅವರಿಗೆ ಒಳ್ಳೆಯದಾಗಲಿ ಪಾಪ’ ಎಂದರು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....